ಚೆನ್ನೈ: ಎಐಎಡಿಎಂಕೆ ಪಕ್ಷದ ಎರಡು ಬಣಗಳು ಒಂದಾಗಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸುತ್ತಿವೆ ಎಂದು ಖ್ಯಾತ ನಟ ಕಮಲ್ಹಾಸನ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.