ಕರ್ನಾಟಕದ ಜಾನಪದ ಕ್ರೀಡೆ ಕಂಬಳಕ್ಕೆ ಇನ್ಯಾರೂ ತಗಾದೆ ತೆಗೆಯುವಂತಿಲ್ಲ!

ನವದೆಹಲಿ, ಸೋಮವಾರ, 12 ಮಾರ್ಚ್ 2018 (11:59 IST)

ನವದೆಹಲಿ: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿ ಅಂಕಿತ ದೊರಕಿದ್ದು, ಈ ಜಾನಪದ ಕ್ರೀಡೆಗೆ ಪ್ರಾಣಿ ಹಿಂಸೆ ನೆಪದಲ್ಲಿ ಇನ್ಯಾರೂ ತಗಾದೆ ತೆಗೆಯುವಂತಿಲ್ಲ.
 
ಪ್ರಾಣಿ ದಯಾ ಸಂಘ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ಹಿಂಸೆ ನೆಪದಲ್ಲಿ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗೆ ತಡೆ ಒಡ್ಡಬೇಕೆಂದು ಅರ್ಜಿ ಸಲ್ಲಿಸಿತ್ತು.
 
ಇದೀಗ ಸೇರಿದಂತೆ ಕೆಲವು ಜಾನಪದ ಕ್ರೀಡೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಯನ್ನು  ರಾಷ್ಟ್ರಪತಿಗಳ ಮುದ್ರೆಗೆ ನೀಡಲಾಗಿತ್ತು. ಅದಕ್ಕೀಗ ರಾಷ್ಟ್ರಪತಿಗಳಿಂದಲೂ ಮುದ್ರೆ ಸಿಕ್ಕಿದೆ. ಹೀಗಾಗಿ ಪೇಟಾ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ- ಸಂಸದ ಪ್ರಹ್ಲಾದ್ ಜೋಶಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ. ಅವರು ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ...

news

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ಚಪ್ಪಲಿ ಎಸೆದ ವಿದ್ಯಾರ್ಥಿ!

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ವಿದ್ಯಾರ್ಥಿಯೊಬ್ಬ ಶೂ ಎಸೆದ ಘಟನೆಯೊಂದು ...

news

ಸಿಎಂ ಸಿದ್ದರಾಮಯ್ಯ ಅವರ ಸರ್ಕಾದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ ದಾಸರಹಳ್ಳಿಯ ಬಿಜೆಪಿ ಪಾದಯಾತ್ರೆಯಲ್ಲಿ ಆರ್. ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ...

news

ಇಂದಿರಾಗಾಂಧಿ ಅವರಪ್ಪ ನೆಹರೂ ಕೈಯಲ್ಲೇ ಆರ್.ಎಸ್.ಎಸ್. ನಿಲ್ಲಿಸುವುದಕ್ಕೆ ಆಗಲಿಲ್ಲ; ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಈಶ್ವರಪ್ಪ!

ಶಿವಮೊಗ್ಗ : ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದರ ಕುರಿತಾಗಿ ...

Widgets Magazine
Widgets Magazine