ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಇನ್ನಿಲ್ಲ!

ಚೆನ್ನೈ, ಬುಧವಾರ, 28 ಫೆಬ್ರವರಿ 2018 (09:51 IST)

Widgets Magazine

ಚೆನ್ನೈ: ಕಂಚಿ ಕಾಮಕೋಟಿ ಪೀಠಾಧಿಪತಿ ಜಯೇಂದ್ರ ಸರಸ್ವತಿ ಶ್ರೀಗಳು ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
 

ಸ್ವಾಮೀಜಿಗಳಿಗೆ 82 ವರ್ಷ ವಯಸ್ಸಾಗಿತ್ತು. ಜಯೇಂದ್ರ ಸರಸ್ವತಿ ಶ್ರೀಗಳಿಗೆ ಉಸಿರಾಟದ ಸಮಸ್ಯೆಯಿತ್ತು. ಈ ಹಿನ್ನಲೆಯಲ್ಲಿ ಅವರು ಚೆನ್ನೈನ ಶಂಕರ ಆಸ್ಪತ್ರೆಗೆ ದಾಖಲಾಗಿದ್ದರು.
 
1954 ರಿಂದ ಜಯೇಂದ್ರ ಸರಸ್ವತಿ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿಯಾಗಿದ್ದರು.  ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮತ್ತೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಇಬ್ಬರು ಭಾರತೀಯ ಯೋಧರು ಗಾಯ

ಜಮ್ಮು: ಪಾಕಿಸ್ತಾನವು ಕದನವಿರಾಮ ಉಲ್ಲಂಘಿಸಿ ಮತ್ತೆ ಷೆಲ್‌ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ...

news

ಮೃತದೇಹ ಹುಡುಕಲು ಹೋಗಿದ್ದ ಜ್ಯೋತಿರಾಜ್ ಜೋಗ ಜಲಪಾತದಲ್ಲಿ ನಾಪತ್ತೆ!

ಶಿವಮೊಗ್ಗ: ಜೋಗ ಜಲಪಾತಕ್ಕೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ...

news

ಪ್ರಧಾನಿ ಮೋದಿಗೆ ಯಡಿಯೂರಪ್ಪ ಕೊಟ್ಟ ಗಿಫ್ಟ್ ಏನು ಗೊತ್ತಾ?

ಹುಬ್ಬಳ್ಳಿ: ದಾವಣಗೆರೆಯಲ್ಲಿ ನಡೆದ ರೈತ ಸಮಾವೇಶಕ್ಕೆ ಬಂದ ಪ್ರಧಾನಿ ಮೋದಿಗೆ ಅದ್ಭುತ ಸ್ವಾಗತ ದೊರಕಿದೆ. ...

news

ಪ್ರಧಾನಿ ಮೋದಿಗೆ ಯಡಿಯೂರಪ್ಪ ಕೊಟ್ಟ ಗಿಫ್ಟ್ ಏನು ಗೊತ್ತಾ?

ಹುಬ್ಬಳ್ಳಿ: ದಾವಣಗೆರೆಯಲ್ಲಿ ನಡೆದ ರೈತ ಸಮಾವೇಶಕ್ಕೆ ಬಂದ ಪ್ರಧಾನಿ ಮೋದಿಗೆ ಅದ್ಭುತ ಸ್ವಾಗತ ದೊರಕಿದೆ. ...

Widgets Magazine