Widgets Magazine
Widgets Magazine

ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್: ಅಮಿತ್ ಶಾ ಘೋಷಣೆ

ಭುವನೇಶ್ವರ್, ಶನಿವಾರ, 15 ಏಪ್ರಿಲ್ 2017 (20:43 IST)

Widgets Magazine

ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್. ನಮ್ಮ ಎಲ್ಲ ರಾಜಕೀಯ ಲೆಕ್ಕಾಚಾರಗಳು ಸರಿಯಾಗಿಯೇ ಇವೆ. ಕರ್ನಾಟಕದಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೊಷಿಸಿದ್ದಾರೆ.
ಒಡಿಶಾದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅಮಿತ್ ಶಾ ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲಪ್ರದೇಶ ಮತ್ತು ಎಂದು ಹೇಳಿದ್ದಾರೆ.


ಮುಂದಿನ ವರ್ಷ ಈ ಮೂರೂ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶವನ್ನ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಅಮಿತ್ ಶಾ ಈ ಮೂರೂ ರಾಜ್ಯಗಳತ್ತ ಚಿತ್ತ ನೆಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲು ಎನ್ನಲಾಗುವ ಕರ್ನಾಟಕವನ್ನೂ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ನಾಟಕದಲ್ಲಿ ಕೇಸರಿ ಬಾವುಟ ಬಾರಿಸಿದರೆ ಇತರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ನೆಲೆಯೂರಲು ಅನುಕೂಲವಾಗಲಿದೆ.

ಆದರೆ, ಉತ್ತರ ಭಾರತದಲ್ಲಿ ಹರಡಿರುವ ಮೋದಿ ಅಲೆ ದಕ್ಷಿಣದಲ್ಲಿ ಅಷ್ಟಾಗಿ ವರ್ಕೌಟ್ ಆಗಿಲ್ಲವಾದ್ದರಿಂದ ಬಿಜೆಪಿಗೆ ಇದೊಂದು ಸವಾಲಿನ ಕೆಲಸವಾಗಲಿದೆ. ಮೊನ್ನೆಯಷ್ಟೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಬಿಜೆಪಿಯ ಹುಮ್ಮಸ್ಸಿಗೆ ಕೊಂಚ ತಣ್ಣೀರೆರಚಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹುಡುಗಿಯರಿಗಾಗಿ ಬೈಕ್ ಖದಿಯುತ್ತಿದ್ದ ಖದೀಮರು ಅಂದರ್

ಪ್ರೀತಿಗಾಗಿ ಏನು ಬೇಕಾದರೂ ಮಾಡುತ್ತೇನೆ ಎಂದು ಡೈಲಾಗ್ ಹೊಡೆಯುವವರನ್ನ ನೋಡೇ ಇರುತ್ತೀರಿ. ಆದರೆ, ಇಲ್ಲಿ ಈ ...

news

ಮಾಲೀಕಳ ಜೀವ ಉಳಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ನಾಯಿ..!

ನಾಯಿ ನಂಬಿಕಸ್ಥ ಪ್ರಾಣಿ. ತುತ್ತು ಅನ್ನ ಹಾಕಿದ ಮಾಲೀಕನ ರಕ್ಷಣೆಗೆ ಯಾವುದೇ ಹಂತದಲ್ಲೂ ಸಿದ್ಧವಿರುತ್ತದೆ ...

news

ಮಟ್ರೋ ನಿಲ್ದಾಣದ ಬಿಗ್ ಸ್ಕ್ರೀನ್`ನಲ್ಲಿ ಸೆಕ್ಸ್ ವಿಡಿಯೋ ಪ್ರಸಾರ.. ಬೆಚ್ಚಿಬಿದ್ದ ಪ್ರಯಾಣಿಕರು

ದೆಹಲಿಯ ರಾಜೀವ್ ಚೌಕ್ ಮೆಟ್ರೋ ಸ್ಟೇಶನ್`ನಲ್ಲಿ ಪೋರ್ನ್ ವಿಡಿಯೋ ಪ್ರಸಾರವಾದ ಬಗ್ಗೆ ಸೋಶಿಯಲ್ ...

news

ಬೆಳಗಾವಿಯ 8 ವಿದ್ಯಾರ್ಥಿಗಳು ವೈರಿ ಬೀಚ್`ನಲ್ಲಿ ನೀರು ಪಾಲು

ಬೀಚ್`ನಲ್ಲಿ ಈಜಲು ತೆರಳಿದ್ದ ಬೆಳಗಾವಿಯ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಮಹಾರಾಷ್ಟ್ರದ ವೈರ್ ...

Widgets Magazine Widgets Magazine Widgets Magazine