Widgets Magazine
Widgets Magazine

ಜಾರಿ ನಿರ್ದೇಶನಾಲಯದಿಂದ ಕಾರ್ತಿ ಚಿದಂಬರಂ ಅಕೌಂಟ್ಸ್,ಆಸ್ತಿ ಜಪ್ತಿ

ನವದೆಹಲಿ, ಸೋಮವಾರ, 25 ಸೆಪ್ಟಂಬರ್ 2017 (13:50 IST)

Widgets Magazine

ಆಸ್ತಿ ಮಾರಾಟಕ್ಕೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಬ್ಯಾಂಕ್‌ ಖಾತೆ, ಆಸ್ತಿಯನ್ನು ಜಾರಿ ನಿರ್ದೇಶನಲಾಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಏರ್‌ಸೆಲ್-ಮ್ಯಾಕ್ಸಿಸ್ ಅವ್ಯವಹಾರ ಕೇಸ್ ಸಂಬಂಧ ಕಾರ್ತಿ ಚಿದಂಬರಂ ಅವರ ಬ್ಯಾಂಕ್ ಖಾತೆ ಮತ್ತು ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಕಾರ್ತಿ ಚಿದಂಬರಂ ವಿದೇಶಗಳಲ್ಲಿರುವ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸುತ್ತಿರುವುದಲ್ಲದೇ ಆಸ್ತಿಯನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಜಾರಿಗೊಳಿಸಿದೆ.
 
ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕೂಡಾ ವಿಚಾರಣೆ ನಡೆಸುತ್ತಿದ್ಗು, ಇದೀಗ ಇಡಿ ಇಲಾಖೆ ಕೂಡಾ ದಾಳಿಯನ್ನು ನಡೆಸಿ ಅವ್ಯವಹಾರವನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಿಎಂ ಮೋದಿ, ಯೋಗಿ ಅವಧಿಯಲ್ಲಿ ಕೋಮುಗಲಭೆಗಳಲ್ಲಿ ಹೆಚ್ಚಳ: ಮುಲಾಯಂ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಸರಕಾರದ ...

news

ತಿರುಪತಿ ತಿಮ್ಮಪ್ಪನಿಗೆ 1008 ಬಂಗಾರದ ನಾಣ್ಯಗಳ ಹಾರ ಸಮರ್ಪಿಸಿದ ಭಕ್ತ

ದೇಶದ ಅತ್ಯಂತ ಶ್ರೀಮಂತ ದೈವ ತಿರುಪತಿ ತಿಮ್ಮಪ್ಪನಿಗೆ ಅನಿವಾಸಿ ಭಾರತೀಯನೊಬ್ಬ ಬಂಗಾರದ ನಾಣ್ಯಗಳ ಹಾರವನ್ನ ...

news

ಪತಿಯನ್ನು ದುಷ್ಟಶಕ್ತಿಯಿಂದ ರಕ್ಷಿಸುವ ನೆಪದಲ್ಲಿ ನವವಧುವಿನ ಮೇಲೆ ರೇಪ್

ಲಕ್ನೋ: ಪತಿಯನ್ನು ದುಷ್ಟಶಕ್ತಿಯಿಂದ ರಕ್ಷಿಸಿ ಸಾವಿನಿಂದ ಕಾಪಾಡುವ ನೆಪದಲ್ಲಿ ಪ್ರಥಮ ರಾತ್ರಿಯಂದು ...

news

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಇಬ್ಬರು ಶಂಕಿತರ ಬಂಧನ, ವಿಚಾರಣೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ಅಧಿಕಾರಿಗಳು ತನಿಖೆ ...

Widgets Magazine