ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾವಣೆಯಾಗಿದೆ. ಈ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಲಾಗಿದೆ.