ಕೇಜ್ರಿವಾಲ್-ಕಮಲ್ ಹಾಸನ್ ಮೀಟಿಂಗ್! ಏನಿದರ ಮರ್ಮ?

ನವದೆಹಲಿ, ಗುರುವಾರ, 21 ಸೆಪ್ಟಂಬರ್ 2017 (09:51 IST)

ನವದೆಹಲಿ: ರಾಜಕೀಯಕ್ಕೆ ಧುಮುಕಲು ಬಯಸಿರುವ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರಸ್ಪರ ಭೇಟಿಯಾಗುತ್ತಿರುವುದು ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.


 
ತಮಿಳು ನಟ ಕಮಲ್ ಹಾಸನ್ ಈಗಾಗಲೇ ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿಕೊಂಡಿದ್ದರು. ಅಲ್ಲದೆ, ಸೆಪ್ಟೆಂಬರ್ ಕೊನೆಯ ವಾರ ಅಥವಾ ದೀಪಾವಳಿ ವೇಳೆಗೆ ಹೊಸ ಪಕ್ಷದ ಘೋಷಣೆ ಮಾಡುತ್ತಾರೆಂದು ಮೂಲಗಳಿಂದ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಈ ಇಬ್ಬರೂ ನಾಯಕರು ಜತೆಗೇ ಭೋಜನ ಕೂಟ ನಡೆಸಲಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
 
ಚೆನ್ನೈಗೆ ಇಂದು ಆಗಮಿಸಲಿರುವ ಕೇಜ್ರಿವಾಲ್ ಕಮಲ್ ಹಾಸನ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಮೊದಲು ಕಮಲ್ ಹಾಸನ್ ಎಡರಂಗದ ನಾಯಕರನ್ನೂ ಭೇಟಿಯಾಗಿದ್ದರು.  ಆಡಳಿತಾರೂಢ ಎಐಎಡಿಎಂಕೆ ಪಕ್ಷದ ವಿರೋಧಿಯಾಗಿರುವ ಕಮಲ್ ಹಾಸನ್ ರಾಜಕೀಯ ಎಂಟ್ರಿಗೆ ಈ ಮೂಲಕ ಭರ್ಜರಿ ತಯಾರಿ ನಡೆಸುತ್ತಿರುವುದು ಪಕ್ಕಾ ಆಗಿದೆ.
 
ಇದನ್ನೂ ಓದಿ…  ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಅರವಿಂದ್ ಕೇಜ್ರಿವಾಲ್ ಕಮಲ್ ಹಾಸನ್ ರಾಷ್ಟ್ರೀಯ ಸುದ್ದಿಗಳು ತಮಿಳುನಾಡು Politics Aravind Kejriwal Kamal Hassan Tamilnadu Politics National News

ಸುದ್ದಿಗಳು

news

ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ

ಕರಾಚಿ: ವಿಶ್ವಸಂಸ್ಥೆಯಲ್ಲಿ ಸುಷ್ಮಾ ಸ್ವರಾಜ್ ಪಾಕ್ ಗೆ ಚಾಟಿ ಬೀಸಿರುವ ಬೆನ್ನಲ್ಲೇ ಪಾಕ್ ಪ್ರಧಾನಿ ಶಾಹಿದ್ ...

news

ವಚನ ತಿರುಚಿದ ಆರೋಪ: ಸುಪ್ರೀಂಕೋರ್ಟ್ ನಲ್ಲಿ ಮಾತೆ ಮಹಾದೇವಿಗೆ ಭಾರೀ ಹಿನ್ನಡೆ

ಬೆಂಗಳೂರು: ವಿವಾದಿತ ಪುಸ್ತಕ `ಬಸವ ವಚನ ದೀಪ್ತಿ’ಗೆ ಸಂಬಂಧಿಸಿದಂತೆ ಮಾತೆ ಮಹಾದೇವಿಗೆ ಭಾರೀ ...

news

ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ ಡಿಕೆಶಿ ಆಪ್ತ ಜ್ಯೋತಿಷಿ ದ್ವಾರಕನಾಥ್ ವಿಚಾರಣೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ...

news

ಕೆಆರ್‌ಎಸ್‌ಡ್ಯಾಂನಲ್ಲಿ ನೀರಿಲ್ಲ, ಕಬಿನಿ ನೀರು ಸಾಲಲ್ಲ: ಸಿಎಂ

ಮೈಸೂರು: ಕೃಷ್ಣರಾಜ ಸಾಗರ ಆಣೆಕಟ್ಟಿನಲ್ಲಿ ನೀರಿಲ್ಲ. ಕಬಿನಿ ಜಲಾಶಯದಲ್ಲಿರುವ ನೀರು ಸಾಲಲ್ಲ ಎಂದು ಸಿಎಂ ...

Widgets Magazine