Widgets Magazine
Widgets Magazine

ಕೇರಳ: ದುಷ್ಕರ್ಮಿಗಳಿಂದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

ತಿರುವನಂತಪುರಂ, ಭಾನುವಾರ, 30 ಜುಲೈ 2017 (11:11 IST)

Widgets Magazine

ರಾಜೇಶ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ. ರಾಜೇಶ್ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಬಂದ್‌ಗೆ ಬಿಜೆಪಿ ಕರೆ ನೀಡಿದೆ.
 
ದುಷ್ಕರ್ಮಿಗಳು ನಿನ್ನೆ ರಾತ್ರಿ ರಾಜೇಶ್ ಕೈಯನ್ನು ಕತ್ತರಿಸಿದ್ದು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತದಾರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
 
ಕಳೆದ ಕೆಲ ದಿನಗಳಿಂದ ಎಡಪಕ್ಷಗಳು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ತೀವ್ರ ವಾಗ್ವಾದ ಆರಂಭವಾಗಿದ್ದು, ಕೆಲವೆಡೆ ಕಲ್ಲು ತೂರಾಟ ನಡೆದ ಘಟನೆಗಳು ವರದಿಯಾಗಿದೆ.
 
ರಾಜೇಶ್ ಹತ್ಯೆಗೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯಸಭಾ ಚುನಾವಣೆ: ಶಾಸಕರಿಗೆ ಭದ್ರತೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ನಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡ ...

news

ಅಶ್ಲೀಲ ಸಂದೇಶ ಹಾಕಿದ ಪ್ರಾಧ್ಯಾಪಕನ ಮಾನ ಹರಾಜು ಹಾಕಿದ ವಿದ್ಯಾರ್ಥಿನಿ

ಸುಳ್ಯ: ವಿದ್ಯೆ ನೀಡುವ ಗುರುಗಳು ದೇವರಿಗೆ ಸಮಾನ ಅಂತಾರೆ. ಆದರೆ ಇತ್ತೀಚೆಗೆ ಶಿಕ್ಷಕರೇ ಹದ್ದು ಮೀರಿ ...

news

ಭ್ರಷ್ಟಾಚಾರವಾ? ನನ್ನ ಕುಟುಂಬದವರು ಅಮಾಯಕರು ಎಂದ ಲಾಲೂ ಯಾದವ್

ಪಾಟ್ನಾ: ಬಿಹಾರದಲ್ಲಿ ಆರ್ ಜೆಡಿ ಜತೆಗಿನ ಮೈತ್ರಿ ಸರ್ಕಾರಕ್ಕೆ ಎಳ್ಳು ನೀರು ಬಿಟ್ಟು ಬಿಜೆಪಿ ಜತೆ ಸರ್ಕಾರ ...

news

ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ

ಏರ್‌ ಒಡಿಶಾ ಸಂಸ್ಥೆ ಚೆನ್ನೈ- ಮೈಸೂರು ಮಾರ್ಗದಲ್ಲಿ ನಿತ್ಯ ವಿಮಾನ ಸೇವೆ ಕಲ್ಪಿಸಲು ...

Widgets Magazine Widgets Magazine Widgets Magazine