ರೈಲಿನ ಶೌಚಾಲಯದಲ್ಲಿ ಸೆಕ್ಸ್ ನಡೆಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ಬಂಧನ

ಹೈದ್ರಾಬಾದ್, ಮಂಗಳವಾರ, 7 ನವೆಂಬರ್ 2017 (14:21 IST)

ಮೂಲದ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ರೈಲಿನ ಶೌಚಾಲಯದಲ್ಲಿ ಸೆಕ್ಸ್ ನಡೆಸುತ್ತಿರುವಾಗ ರೆಡ್‌ಹ್ಯಾಂಡಾಗಿ ರೈಲ್ವೆ ಪೊಲೀಸರ ಕೈಗೆ ಸಿಕ್ಕುಬಿದ್ದ ಘಟನೆ ವರದಿಯಾಗಿದೆ.
ಇಬ್ಬರು ವಿದ್ಯಾರ್ಥಿಗಳು ಪ್ರೇಮಿಗಳು ಎನ್ನಲಾಗುತ್ತಿದ್ದು,ಹೈದ್ರಾಬಾದ್‌ನ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾರೆ. ಹೈದ್ರಾಬಾದ್‌ಗೆ ತೆರಳುತ್ತಿದ್ದ ಸಬರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಶೌಚಾಲಯದಲ್ಲಿ ಸೆಕ್ಸ್ ನಡೆಸಿ ತಮ್ಮ ಕಾಮದಾಟವನ್ನು ಮೆರೆದಿದ್ದಾರೆ.
 
ಶೌಚಾಲಯದ ಪಕ್ಕದಲ್ಲಿರುವ ಸ್ಲೀಪರ್ ಕಂಪಾರ್ಟ್‌ಮೆಂಟ್‌ನಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಶೌಚಾಲಯದಿಂದ ವಿಚಿತ್ರ ಶಬ್ದ ಕೇಳಿಬರುತ್ತಿರುವುದು ಗಮನಿಸಿದ್ದಾರೆ. ಶೌಚಾಲಯ ಒಳಗಡೆಯಿಂದ ಲಾಕ್ ಮಾಡಲಾಗಿದೆ. ಹೊರಗಡೆಯಿಂದ ಬಾಗಿಲು ತಟ್ಟಿದರು ಯಾವುದೇ ಪ್ರಯೋಜನವಾಗದಾಗ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ರೈಲ್ವೆ ಪೊಲೀಸ್ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಶೌಚಾಲಯ ಬಾಗಿಲು ತೆಗೆದಾಗ ವಿದ್ಯಾರ್ಥಿ, ವಿದ್ಯಾರ್ಥಿನಿ ನಗ್ನರಾಗಿ ಸೆಕ್ಸ್‌ನಲ್ಲಿ ತೊಡಗಿರುವುದು ಕಂಡುಬಂದಿದೆ. 
 
ಆರಂಭದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ನಂತರ ಕಠಿಣ ಎಚ್ಚರಿಕೆ ನೀಡಿ ಪೋಷಕರೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೋಟೆಕಾರು ವ್ಯವಸಾಯ ಸಂಘದಲ್ಲಿ ಮೂವರು ನಿಗೂಢ ಸಾವು

ಮಂಗಳೂರು: ಕೋಟೆಕಾರು ವ್ಯವಸಾಯ ಸಂಘದ ಶಾಖೆಯಲ್ಲಿ ಮೂವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

news

ಟಿಪ್ಪು ಜಯಂತಿ ಆಚರಣೆಗೆ ತಡೆನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಗೆ ತಡೆನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ...

news

ನನ್ನ ಟೆಲಿಫೋನ್ ಕದ್ದಾಲಿಕೆ ಮಾಡ್ತಿಲ್ಲ, ಮಾಡಿದರೂ ಪ್ರಯೋಜನವಿಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಪ್ರಮುಖ ಸಚಿವರ ಟೆಲಿಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮೊದಲೇ ಹೇಳಿದ್ದೆ. ...

news

ನಾವು ಅಧಿಕಾರಕ್ಕೆ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಾದಿದೆ ಮಾರಿಹಬ್ಬ: ಬಿಎಸ್‌ವೈ

ಬೆಂಗಳೂರು: ನಾವು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ನಿಮ್ಮ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸ್ತೇನೆ ...

Widgets Magazine
Widgets Magazine