ನವದೆಹಲಿ : 50 ವರ್ಷದ ವ್ಯಕ್ತಿಯ ಶವ ಆತನ ಮನೆಯ ರೆಫ್ರಿಜರೇಟರ್ನಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ಈಶಾನ್ಯ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ನಡೆದಿದೆ.