Widgets Magazine
Widgets Magazine

ಕುಲಭೂಷಣ್ ಶೂನಿಂದ ಪಾಕ್ ಪ್ರಧಾನಿಗೆ ಎಸೆದರೆ 20 ಲಕ್ಷ ಬಹುಮಾನ: ಖಾದ್ರಿ ಘೋಷಣೆ

ಹೈದರಾಬಾದ್, ಶನಿವಾರ, 20 ಮೇ 2017 (13:50 IST)

Widgets Magazine

ಪಾಕಿಸ್ತಾನದ ವಶದಲ್ಲಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಶೂ ತೆಗೆದುಕೊಂಡು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಎಸೆದವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಮೌಲಾನಾ ಅತಿಫ್ ಖಾದ್ರಿ ಘೋಷಿಸಿದ್ದಾರೆ.
 
ಕುಲಭೂಷಣ್ ಜಾದವ್ ಅವರ ಶೂ  ತೆಗೆದುಕೊಂಡು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ  ಕುತ್ತಿಗೆಗೆ ಹೊಡೆದವರನ್ನು ದೇಶಾದ್ಯಂತ ಮೆರವಣಿಗೆ ಮಾಡಿ ಅವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಹೇಳಿದ್ದಾರೆ.
 
ಈ ಹಿಂದೆ ಗಾಯಕ ಸೋನು ನಿಗಮ್ ಅವರ ಟ್ವೀಟ್ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಮೌಲಾನಾ ಅತಿಫ್ ಖಾದ್ರಿ ಸೋನು ನಿಗಮ್ ಅವರ ಕೇಶ ಮುಂಡನೆ ಮಾಡಿದವರಿಗೆ 10 ಲಕ್ಷ ರು.ಬಹುಮಾನ ನೀಡುವುದಾಗಿ  ಘೋಷಣೆ ಮಾಡಿದ್ದರು. ಆ ಮೂಲಕ ಗಾಯಕನ ವಿರುದ್ಧ ಸಮರ ಸಾರಿದ್ದರುಯ ಈ ಹೇಳಿಕೆ ಬೆನ್ನಲ್ಲೇ ಗಾಯಕ ಸೋನು ನಿಗಮ್ ತಮ್ಮ ಕೇಶ ಮುಂಡನೆ ಮಾಡಿಸಿಕೊಂಡು ಬಹಿರಂಗ ಸವಾಲೆಸೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮೌಲಾನಾ ಆತಿಫ್ ಖಾದ್ರಿ ನವಾಜ್ ಷರೀಫ್ ಶೂ ಎಸೆತ Nawaj Sharif Kulbhushan Jadhav Moulana Aatif Khadri

Widgets Magazine

ಸುದ್ದಿಗಳು

news

ಮಂಗಳೂರ ಪುಟ್ಟ ಪ್ರತಿಭೆ ಈಗ ಲಿಟಲ್ ಮಿಸ್ ಏಷ್ಯಾ-2017

ಕುಂದಾಪುರ ಮೂಲದ ಗೋಪಾಡಿಯ ಲಿಪಿಕಾ ಶೆಟ್ಟಿ ಎಂಬ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿ ಅಂತರಾಷ್ಟ್ರೀಯ ...

news

ಬಿಎಸ್‌ವೈ ಈ ದೇಶದ ಸರ್ವಾಧಿಕಾರಿನಾ?: ಸಿಎಂ ಗುಡುಗು

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ದೇಶದ ಸರ್ವಾಧಿಕಾರಿನಾ ಎಂದು ಸಿಎಂ ಸಿದ್ದರಾಮಯ್ಯ ...

news

ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಸಿಎಂ ಪನ್ನೀರ್‌ಸೆಲ್ವಂ

ನವದೆಹಲಿ: ಎಐಎಡಿಎಂಕೆ ಮುಖಂಡ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಇಂದು ಪ್ರಧಾನಿ ಮೋದಿಯವರನ್ನು ...

news

ರೇಪ್ ಮಾಡಲು ಬಂದವನ ಗುಪ್ತಾಂಗ ಕತ್ತರಿಸಿದ ಯುವತಿ

ತಿರುವನಂತಪುರಂ: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ 54 ವರ್ಷದ ಸ್ವಯಂಘೋಷಿತ ...

Widgets Magazine Widgets Magazine Widgets Magazine