ಐಟಿ ಅಧಿಕಾರಿಗಳಿಂದ ಲಾಲೂ ಯಾದವ್ ಪತ್ನಿ, ಪುತ್ರನ ವಿಚಾರಣೆ

ಪಾಟ್ನಾ, ಮಂಗಳವಾರ, 29 ಆಗಸ್ಟ್ 2017 (16:06 IST)

Widgets Magazine

ಆದಾಯ ತೆರಿಗೆ ಅಧಿಕಾರಿಗಳು ಬಿಹಾರ್ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಪುತ್ರನ ವಿಚಾರಣೆ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಗ್ರಹ ಕುರಿತಂತೆ ಲಾಲು ಪತ್ನಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
 
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪಾಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್, ಮತ್ತು ಪುತ್ರಿ ಮೀಸಾ ಯಾದವ್ ನಿವಾಸಗಳ ಮೇಲೆ ದಾಳಿ ನಡೆಸಿ ಕೇಸ್ ದಾಖಲಿಸಿದ್ದಾರೆ.
 
ಆದಾಯ ತೆರಿಗೆ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರಿಗೆ ಐಟಿ ಇಲಾಖೆ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್‌ ಹಿನ್ನೆಲೆಯಲ್ಲಿ ರಾಬ್ಡಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ವಿಚಾರಣೆಗೆ ಹಾಜರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಐಟಿ ದಾಳಿ ಲಾಲು ಯಾದವ್ ರಾಬ್ಡಿದೇವಿ ತೇಜಸ್ವಿ ಯಾದವ್ Itraid Rabdidevi Lalu Yadav Tejaswi Yadav

Widgets Magazine

ಸುದ್ದಿಗಳು

news

ಲಕ್ಷ ಲಕ್ಷ ವಂಚನೆ: ವಂಚಕಿ ಮೊಬೈಲ್ ಮಾಲಾ ಅರೆಸ್ಟ್

ಮೈಸೂರು: ಜನರನ್ನು ವಂಚಿಸಿ ಹಣ ಕೀಳುತ್ತಿದ್ದ ವಂಚಕಿ ಮೊಬೈಲ್ ಮಾಲಾ ಪೊಲೀಸರ ಅತಿಥಿಯಾಗಿದ್ದಾಳೆ.

news

ಸ್ವಯಂಘೋಷಿತ ದೇವಮಾನವ ರಾಮಪಾಲ್`ಗೆ 2 ಪ್ರಕರಣಗಳಲ್ಲಿ ರಿಲೀಫ್

ಹರ್ಯಾಣದ ಮತ್ತೊಬ್ಬ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್`ಗೆ ಎರಡು ಪ್ರಕರಣಗಳಲ್ಲಿ ಹರ್ಯಾಣದ ಹಿಸಾರ್ ಕೋರ್ಟ್ ...

news

ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ಪಕ್ಷದಿಂದ ಹೊರಗೆ: ಜಿ.ಪರಮೇಶ್ವರ್

ಹಾವೇರಿ: ಪಕ್ಷ ವಿರೋಧ ಚಟುವಟಿಕೆ ಮಾಡಬೇಡಿ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ಪಕ್ಷದಿಂದ ಹೊರಹಾಕುತ್ತೇವೆ ...

news

ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಚೀನಾಗೆ ತೆರಳಲಿರುವ ಪ್ರಧಾನಿ ಮೋದಿ

ನವದೆಹಲಿ: ಡೋಕ್ಲಾಮ್ ವಿವಾದ ಅಂತ್ಯಗೊಂಡ ಮಾರನೇ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಬ್ರಿಕ್ಸ್ ...

Widgets Magazine