ನವದೆಹಲಿ: ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡಬೇಕೆಂದು ಸರ್ಕಾರ ಕೆಲವು ದಿನಗಳ ಹಿಂದೆಯೇ ಆದೇಶಿಸಿತ್ತು. ಫೆಬ್ರವರಿ 2018 ರೊಳಗಾಗಿ ಆಧಾರ್ ಲಿಂಕ್ ಮಾಡಿಸದ ಮೊಬೈಲ್ ಸಂಖ್ಯೆ ರದ್ದಾಗುವ ಸಂಭವವಿದೆ ಎಂದು ಕೆಲವು ಮೂಲಗಳು ತಿಳಿಸಿವೆ.