ಪ್ರಶಾಂತ್ ಕಿಶೋರ್ ಹುಡುಕಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ

ಲಖನೌ, ಸೋಮವಾರ, 20 ಮಾರ್ಚ್ 2017 (18:17 IST)

Widgets Magazine

ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಪರ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿ ಗೆದ್ದಿದ್ದ ಪ್ರಶಾಂತ್ ಕಿಶೋರ್ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಪಿ ಪರ ಪ್ರಶಾಂತ್ ಈ ಬಾರಿ ತತಂತ್ರಗಾರಿಕೆ ರೂಪಿಸಿದ್ದರು. ಆದರೆ, ಇಲ್ಲಿ ಪ್ರಶಾಂತ್ ಗೇಮ್ ಪ್ಲಾನ್ ವರ್ಕೌಟ್ ಆಗಿಲ್ಲ. ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ಪ್ರಶಾಂತ್ ಸಂಪರ್ಕಕ್ಕೆ ಸಿಗುತ್ತಿಲ್ಲವಂತೆ.


ಹೀಗಾಗಿ, ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಕಾಂಗ್ರೆಸ್ ಕಚೇರಿ ಮುಂದೆ ಒಂದು ಬ್ಯಾನರ್ ನೇತು ಹಾಕಲಾಗಿದ್ದು, ಪ್ರಶಾಂತ್ ಕಿಶೋರ್ ಹುಡುಕಿ ಕೊಟಟ್ವರಿಗೆ 5 ಲಕ್ಷ ಬಹುಮಾನ ನೀಡಲಾಗುವುದೆಂದು ಬರೆಯಲಾಗಿದೆ. ಸ್ಥಳೀಯ ಕಾಂಗ್ರೆಸ್ ನಾಯಕರೇ ಈ ಬ್ಯಾನರ್ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಇದೀಗ, ಪ್ರದೇಶ ಕಾಂಗ್ರೆಸ್ ಸಮಿತಿ ಈ ಬ್ಯಾನರ್ ತೆಗೆಯುವಂತೆ ಕಾರ್ಯಕರ್ತರಿಗೆ ಸೂಚಿಸಿದೆ.
 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಸರಕಾರದ ಸಾಧನೆ ಶೂನ್ಯ: ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಹಿಸಿಕೊಂಡ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರದ ಸಾಧನೆ ...

news

ಸರಕಾರದಿಂದ ಜಿಲೇಬಿ, ನಾನ್‌ಜಿಲೇಬಿ ಫೈಲ್‌ಗಳಲ್ಲಿ ತಾರತಮ್ಯ: ಶೆಟ್ಟರ್

ಬೆಂಗಳೂರು: ಜಿಲೇಬಿ ಫೈಲ್‌ಗಳನ್ನು ನೆನೆಗುದಿಗೆ ಹಾಕಿ ನಾನ್ ಜಿಲೇಬಿ ಪೈಲ್‌ಗಳನ್ನು ಕ್ಲೀಯರ್ ...

news

ನಮ್ಮ ಕ್ಯಾಂಟಿನ್ ಬದಲಿಗೆ ಇಂದಿರಮ್ಮ ಕ್ಯಾಂಟಿನ್‌ ಹೆಸರಿಡಿ: ಕಾಂಗ್ರೆಸ್ ಸಹಿ ಸಂಗ್ರಹ

ಬೆಂಗಳೂರು: ರಾಜ್ಯ ಸರಕಾರ ಆರಂಭಿಸುತ್ತಿರುವ ನಮ್ಮ ಕ್ಯಾಂಟಿನ್‌ಗಳಿಗೆ ಇಂದಿರಮ್ಮ ಕ್ಯಾಂಟಿನ್ ಎಂದು ...

news

ಸ್ಪೀಕರ್ ಸ್ಥಾನ ಪವಿತ್ರವಾದುದ್ದು, ಆರೋಪಗಳು ಬರಬಾರದು: ಸಚಿವ ರಮೇಶ್ ಕುಮಾರ್

ಬೆಂಗಳೂರು: ಸ್ಪೀಕರ್ ಸ್ಥಾನ ಪವಿತ್ರವಾಗಿರುವುದರಿಂದ ಅವರ ವಿರುದ್ಧ ಯಾವುದೇ ಆರೋಪಗಳು ಬರಬಾರದು ಎಂದು ...

Widgets Magazine Widgets Magazine