Widgets Magazine
Widgets Magazine

ಆದಿವಾಸಿ ಹೆಣ್ಣುಮಕ್ಕಳ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್

ಶಿವಪುರಿ, ಶನಿವಾರ, 23 ಡಿಸೆಂಬರ್ 2017 (09:37 IST)

Widgets Magazine

ಆದಿವಾಸಿ ಹೆಣ್ಣು ಮಕ್ಕಳ ಪಾದಪೂಜೆ ಮಾಡುವ ಮೂಲಕ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ ಗಮನ ಸೆಳೆದಿದ್ದಾರೆ.

ಶಿವಪುರಿ ಜಿಲ್ಲೆಯಲ್ಲಿ ಡಿಸೆಂಬರ್‌‌ 9ರಂದು ಸಹರಿಯಾ ಸಮ್ಮೇಳನ್‌‌ ಅಂಗವಾಗಿ ಶಿವರಾಜ್‌ ಸಿಂಗ್‌ ಚವ್ಹಾಣ ಆದಿವಾಸಿ ಹೆಣ್ಣು ಮಕ್ಕಳ ಪಾದಪೂಜೆ 2,100 ರೂಪಾಯಿ ಹಾಗೂ ಬಟ್ಟೆಯನ್ನು ಉಡುಗೊರೆಯಾಗಿ ನೀಡಿದ್ದರು. 

ಆದರೆ, ಶಿವರಾಜ್‌ ಸಿಂಗ್‌ ಚವ್ಹಾಣ ಅವರು ಹೋದ ಬಳಿಕ ಅಧಿಕಾರಿಗಳು ಹಣವನ್ನು ವಾಪಸ್‌ ಪಡೆದಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಇದೇ ವೇಳೆ ಸ್ಥಳೀಯರ ಆರೋಪವನ್ನು ಜಿಲ್ಲಾಡಳಿತ ತಳ್ಳಿಹಾಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕರ್ನಾಟಕ ಚುನಾವಣೆ ಗೆಲ್ಲಲು ರಾಹುಲ್ ಗಾಂಧಿಯ ಮೊದಲ ಸ್ಟೆಪ್ ಏನು ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ರಾಹುಲ್ ಗಾಂಧಿಗೆ ಮೊದಲ ಚುನಾವಣೆ ಕರ್ನಾಟಕ ವಿಧಾನಸಭೆ ...

news

ದಾನಮ್ಮ ಹತ್ಯೆ ಪ್ರತಿಭಟಿಸಿ ವಿಜಯಪುರ ಬಂದ್

ವಿಜಯಪುರ: ದಲಿತ ಬಾಲಕಿ ದಾನಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆಯನ್ನು ಪ್ರತಿಭಟಿಸಿ ...

news

ಗುಜರಾತನಲ್ಲಿ ರಾಹುಲ್ ಗಾಂಧಿ ಮೂರು ದಿನಗಳ ಪ್ರವಾಸ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಗುಜರಾತ್ ಪ್ರವಾಸ ಹಮ್ಮಿಕೊಂಡಿದ್ದಾರೆ.

news

ನವಲಗುಂದದಿಂದ ಬೆಂಗಳೂರಿಗೆ ಬಂದರು ಮಹದಾಯಿ ಹೋರಾಟಗಾರರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ...

Widgets Magazine Widgets Magazine Widgets Magazine