Widgets Magazine
Widgets Magazine

ಮಹಾತ್ಮಗಾಂಧಿ ಕನಸು ನನಸಾಗಿಸಿ ಮೋದಿ– ಸಂಸದ

ನವದೆಹಲಿ, ಮಂಗಳವಾರ, 6 ಫೆಬ್ರವರಿ 2018 (17:51 IST)

Widgets Magazine

ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ ಕನಸನ್ನು ನರೇಂದ್ರ ಮೋದಿ ಸರ್ಕಾರ ಮೂರೂವರೆ ವರ್ಷಗಳಲ್ಲಿ ನನಸು ಮಾಡಿದೆ ಎಂದು ರಾಕೇಶ್ ಸಿಂಗ್ ಹೇಳಿದ್ದಾರೆ.
 
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ದಶಕಗಳಲ್ಲಿ ಮಾಡದಿರುವುದನ್ನು ನರೇಂದ್ರ ಮೋದಿ ಅವರು ಕೇವಲ ಮೂರೂವರೆ ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
 
ಸ್ವಚ್ಛ ಭಾರತ್ ಯೋಜನೆ ಅಡಿ ಕೇಂದ್ರ ಸರ್ಕಾರ 5.5 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ. ಸಮಾಜದ ಎಲ್ಲ ವರ್ಗದವರಿಗೆ ಹಾಗೂ ಪ್ರತಿ ಧರ್ಮಕ್ಕೂ ಸಮಾನತೆ ನೀಡಲಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚುನಾವಣೆ ಬಿಜೆಪಿ, ಕಾಂಗ್ರೆಸ್ ಎರಡಕ್ಕೂ ಅಗ್ನಿ ಪರೀಕ್ಷೆ– ಅನಿಲ್ ಲಾಡ್

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೂ ಅಗ್ನಿ ಪರೀಕ್ಷೆಯಾಗಿದೆ ಎಂದು ...

news

ಡಿಕೆ ಶಿವಕುಮಾರ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ– ಸುರೇಶಬಾಬು

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗಿಮಿಕ್ ರಾಜಕಾರಣ ಮಾಡುತ್ತಿದ್ದು, ಅವರು ಮಾನಸಿಕ ಸ್ಥಿಮಿತತೆ ...

news

ನಟಿ ರಮ್ಯಾಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಟಾಂಗ್!

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ...

news

ಪೋಲಿಸಪ್ಪನಿಗೆ ಬಿತ್ತು ಮಹಿಳೆಯಿಂದ ಚಪ್ಪಲಿ ಏಟು.....! ವೈರಲ್ ಆಗಿದೆ ವೀಡಿಯೊ

ಇತ್ತೀಚಿಗೆ ದೇಶದೆಲ್ಲೆಡೆ ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ...

Widgets Magazine Widgets Magazine Widgets Magazine