ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರೊಂದಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ರಾಜ್ಘಾಟ್ ಮತ್ತು ವಿಜಯ್ ಘಾಟ್ನಲ್ಲಿ ಗೌರವ ಸಲ್ಲಿಸಿದರು.