ವಿಧವೆ ಅತ್ತಿಗೆಯನ್ನೇ ಮಂಚಕ್ಕೆ ಕರೆದ ಭೂಪ ಮೈದುನ

ಮಥುರಾ, ಗುರುವಾರ, 20 ಜುಲೈ 2017 (17:09 IST)

Widgets Magazine

ವಿಧವೆಯಾದ ಅತ್ತಿಗೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಅಝಹೈ ಗ್ರಾಮದಲ್ಲಿ ನಡೆದಿದೆ. 
 
ಆರೋಪಿ ಮತ್ತು ಅವರ ಹೆತ್ತವರು ಬಂಧಿಸಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. 2016 ರಲ್ಲಿ ಅವರ ಪತಿ ಮರಣ ಹೊಂದಿದ ಮಹಿಳೆ, ಅವಳ ಸಂಬಂಧಿಕರು ವರದಕ್ಷಿಣೆಗಾಗಿ ಚಿತ್ರಹಿಂಸೆ ಮಾಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
 
ಕಳೆದ ವರ್ಷ ಪತಿಯ ಸಾವಿನ ನಂತರ ವರದಕ್ಷಿಣೆಗಾಗಿ ಮಾವನ ಮನೆಯವರು ನಿರಂತರವಾಗಿ ಕಿರುಕುಳ ನೀಡಿದ್ದಾರೆ ಎಂದು ಬಲಿಪಶುವಾದ ಮಹಿಳೆ ಆರೋಪಿಸಿದ್ದಾರೆ.   
 
ಮಹಿಳೆ ಪತಿಯ ಕುಟುಂಬದವರ ವಿರುದ್ಧ ಅತ್ಯಾಚಾರ ಯತ್ನ ಮತ್ತು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅತ್ಯಾಚಾರವನ್ನು ತಡೆಯಲು ಯತ್ನಿಸಿದಾಗ ಮಾವನ ಮನೆಯವರು ಚೂಪಾದ ಆಯುಧದಿಂದ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.
 
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಧವೆ ಅತ್ತಿಗೆಯನ್ನೇ ಮಂಚಕ್ಕೆ ಕರೆದ ಭೂಪ

ಮಥುರಾ: ವಿಧವೆಯಾದ ಅತ್ತಿಗೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ...

news

14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ’

ನಿರೀಕ್ಷೆಯಂತೆ ಎನ್`ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ...

news

ತನ್ನ ರಕ್ಷಣೆಗೆ ಭಾರತ ಶಸ್ತ್ರ ಸಜ್ಜಿತವಾಗಿದೆ: ಚೀನಾಗೆ ಸುಷ್ಮಾ ಎಚ್ಚರಿಕೆ

ಡೊಕ್ಲಾಮ್ ಗಡಿಯಲ್ಲಿನ ಬೆದರಿಕೆಗಳಿಗೆ ಭಾರತ ಹಿಂಜರಿಯುವುದಿಲ್ಲ. ಇದು ಭಾರತದ ಭದ್ರತೆಗೆ ಸವಾಲಾಗಿದ್ದು, ...

news

ಅನಾರೋಗ್ಯ: ಮಾಜಿ ಸಚಿವ ಅಂಬರೀಷ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Widgets Magazine