ಗುರುದಾಸ್ ಪುರ: ಸಾಲ ಮರುಪಾವತಿ ವಿಚಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದರೆಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.