ಪ್ರಿಯತಮೆ ಮೇಲೆ ಅತ್ಯಾಚಾರ ನಡೆದಿದ್ದಕ್ಕೆ ಈ ಪ್ರೇಮಿ ಮಾಡಿದ್ದೇನು ಗೊತ್ತಾ?

ಛತ್ತೀಸ್ ಘಡ, ಶುಕ್ರವಾರ, 14 ಸೆಪ್ಟಂಬರ್ 2018 (09:58 IST)


ಛತ್ತೀಸ್ ಘಡ: ತನ್ನ ಪ್ರೀತಿಯ ಹುಡುಗಿ ಮೇಲೆ ತನ್ನ ಕಣ್ಣೆದುರೇ ಇಬ್ಬರು ದುರುಳರು ಅತ್ಯಾಚಾರವೆಸಗಿದರು ಎಂದು ಮನನೊಂದು 21 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.
 
ಸೆಪ್ಟೆಂಬರ್ 1 ರಂದು ಕಟ್ಗೋಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಯುವಕ ಪ್ರೀತಿಸುತ್ತಿದ್ದ ಯುವತಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದರು. ಈ ಯುವಕ ಆತ್ಮಹತ್ಯೆ ಮಾಡಿದ ಪ್ರಕರಣದಲ್ಲಿ ಯುವತಿಯನ್ನು ವಿಚಾರಣೆಗೊಳಪಡಿಸುವಾಗ  ಬೆಳಕಿಗೆ ಬಂದಿದೆ.
 
ಶಾಲೆಯೊಂದರ ಬಳಿ ಇಬ್ಬರೂ ಕುಳಿತಿದ್ದಾಗ ಇಬ್ಬರು ಕಾಮುಕರು ಯುವಕನ ಮೇಲೆ ಹಲ್ಲೆ ನಡೆಸಿ ಆತನ 17 ವರ್ಷದ ಪ್ರೇಮಿ ಮೇಲೆ ಅತ್ಯಾಚಾರವೆಸಗಿದ್ದರು. ಈ ಸಂದರ್ಭದಲ್ಲಿ ತನ್ನ ಹುಡುಗಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಆತ ಮನನೊಂದಿದ್ದನಂತೆ. ಇದೇ ಕಾರಣಕ್ಕೆ ಈತ ಆತ್ಮಹತ್ಯೆಗೆ ಶರಣಾನಾಗಿದ್ದಾನೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿದೇಶ ಪ್ರಯಾಣಕ್ಕೆ ಮೊದಲು ನನಗೆ ತಿಳಿಸಿ ಎಂದು ಪ್ರಧಾನಿ ಮೋದಿ ಬಿಜೆಪಿ ಸಿಎಂಗಳಿಗೆ ಆದೇಶಿಸಿದ್ದು ಯಾಕೆ?

ನವದೆಹಲಿ: ಇನ್ನು ಮುಂದೆ ನೀವು ಅಥವಾ ನಿಮ್ಮ ಕುಟುಂಬದವರು ವಿದೇಶ ಪ್ರಯಾಣ ಕೈಗೊಳ್ಳುವ ಮೊದಲು ನನಗೆ ತಿಳಿಸಿ ...

news

ಮಲ್ಯ ಓಡಿ ಹೋಗಲು ಸಹಾಯ ಮಾಡಿದಿರಿ ಎಂದ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ನವದೆಹಲಿ: ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗುವ ಮೊದಲು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿದ್ದೆ ...

news

ಕೋಟೆ ನಾಡಿನಲ್ಲಿ ಹಿಂದೂ ಗಣಪ

ಕೋಟೆ ನಾಡಿನಲ್ಲಿ ಅತ್ಯಂತ ಖ್ಯಾತಿಯನ್ನು ಗಳಿಸಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಪ್ರತಿಷ್ಟಾಪನೆ ...

news

ಬಿಸಿಲು ನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮ

ದೇಶದಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ಕಲಬುರ್ಗಿಯಲ್ಲಿ ಕೂಡ ಜನ ಹಬ್ಬವನ್ನ ಸಂಭ್ರಮದಿಂದ ...

Widgets Magazine