ಅನೈತಿಕ ಸಂಬಂಧ: ಯುವತಿಯನ್ನು ಹತ್ಯೆಗೈದು ತನ್ನ ಅಂಗಡಿಯಲ್ಲಿಯೇ ಹೂತುಹಾಕಿದ ಭೂಪ

ಪಿಂಪ್ರಿ ಚಿಂಚವಾಡ್, ಶನಿವಾರ, 5 ಆಗಸ್ಟ್ 2017 (15:58 IST)

Widgets Magazine

17 ವರ್ಷದ ಹದಿಹರೆಯದ ಯುವತಿಯ ಕತ್ತು ಸೀಳಿ ತನ್ನ ಅಂಗಡಿಯಲ್ಲಿಯೇ ಆಕೆಯನ್ನು ಹೂತು ಹಾಕಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
 
 ಪಿಂಪ್ರಿ ತರಕಾರಿ ಮಾರುಕಟ್ಟೆಯಲ್ಲಿರುವ ತನ್ನ ಅಂಗಡಿಯಲ್ಲಿಯೇ ಹದಿಹರೆಯದ ಯುವತಿಯನ್ನು ಹೂತು ಹಾಕಿರುವ ಮಾಹಿತಿ ಪಡೆದ ಪೊಲೀಸರು ಹೂತುಹಾಕಿದ್ದ ಸ್ಥಳವನ್ನು ಮತ್ತೆ ಅಗೆದು ಮೃತ ದೇಹವನ್ನು ಹೊರತೆಗೆದು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಪೊಲೀಸರು ಬಂಧಿಸುತ್ತಿದ್ದಂತೆ ಆರೋಪಿ ತಾನು ಅನಾರೋಗ್ಯದಿಂದ ಬಳಲುತ್ತಿರುವ ನೆಪವೊಡ್ಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
 
ಪೊಲೀಸ್ ಅಧಿಕಾರಿ ವಿ.ವಿ.ಮುಂಗಳಿಕರ್ ಪ್ರಕಾರ, ಆರೋಪಿ ವಿವಾಹಿತನಾಗಿದ್ದು ಮೂರು ಮಕ್ಕಳ ತಂದೆಯಾಗಿದ್ದಾನೆ. ಮತ್ತೊಬ್ಬ ಹದಿಹರೆಯದ ಯುವತಿಯೊಂದಿಗೆ ಬೆಳೆಸಿದ್ದಾರೆ. ಆದರೆ, ಆಕೆಯ ಬೇಡಿಕೆಗಳು ಹೆಚ್ಚಾಗಿದ್ದರಿಂದ ಕೋಪಗೊಂಡು ಆರೋಪಿ ಆಕೆಯ ಹತ್ಯೆಗೈದಿದ್ದಾನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ, ಆರೆಸ್ಸೆಸ್ ಪ್ರೇರಣಿಯಿಂದ ನಮ್ಮ ಮೇಲೆ ದಾಳಿ: ರಾಹುಲ್ ಗಾಂಧಿ

ನವದೆಹಲಿ: ಗುಜರಾತ್‌ನಲ್ಲಿ ಬೆಂಗಾವಲು ಕಾರಿನ ಮೇಲೆ ನಡೆದ ದಾಳಿ ಆರೆಸ್ಸೆಸ್, ಬಿಜೆಪಿ ಪ್ರೇರಿತವಾಗಿದೆ. ...

news

ವಿದ್ಯಾರ್ಥಿನಿಯೊಂದಿಗಿನ ಅಶ್ಲೀಲ ಫೋಟೋಗಳನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ಶಿಕ್ಷಕ

ಕಾಟ್ಟಿಚೆರ್ರಾ(ಆಸ್ಸಾಂ): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವ ಇತಿಹಾಸ ಹೊಂದಿರುವ ಶಿಕ್ಷಕನೊಬ್ಬ, ...

news

ಭಾರತೀಯರು ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು: ಬಾಬಾ ರಾಮದೇವ್

ಹೌರಾ: ಸಿಕ್ಕಿಂನ ಡೊಕ್ಲಾಮ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ರಿಕ್ತ ನಿಲುವಿನ ...

news

ಡಿ.ಕೆ. ಶಿವಕುಮಾರ್ ಜೊತೆ ಒಗ್ಗಟ್ಟಿನ ಪ್ರದರ್ಶನ ಮಾಡಿದ ಗುಜರಾತ್ ಶಾಸಕರು

ರಾಜ್ಯಪಾಲರ ಭೇಟಿ ಬಳಿಕ ಗುಜರಾತ್`ನ 40 ಶಾಸಕರು ವಿಧಾನಸೌಧಕ್ಕೆ ತೆರಳಿದ್ದಾರೆ. ವಿಧಾನಸೌಧದ ಬಳಿ ಇರುವ ...

Widgets Magazine Widgets Magazine