ಪುರಿ: ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ 35 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾದಲ್ಲಿ ಈ ಘಟನೆ ನಡೆದಿದೆ.