ಮುಂಬೈ: ಪತ್ನಿ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪತಿಗೆ ಮುಂಬೈಯ ನ್ಯಾಯಾಲಯವೊಂದು 9 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.