ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರು ಅಪಘಾತ

NewDelhi, ಮಂಗಳವಾರ, 11 ಜುಲೈ 2017 (11:38 IST)

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ವರದಿಯಾಗಿದೆ.


 
ಬೆಳಗ್ಗೆ ಸಂಸತ್ ಭವನಕ್ಕೆ ತೆರಳುವಾಗ ದೆಹಲಿಯ ಅಕ್ಬರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ ಮಾಜಿ ಪ್ರಧಾನಿ ಹಾಗೂ ಅವರ ಜತೆಗಿದ್ದವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.
 
ಮನಮೋಹನ್ ಸಿಂಗ್ ಚಲಿಸುತ್ತಿದ್ದ ಕಾರಿನ ಮುಂದೆ ಸಾಗುತ್ತಿದ್ದ ಬೆಂಗಾವಲು ಪಡೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಯಾವುದೇ ಅಪಾಯವಾಗಿಲ್ಲ.
 
ಇದನ್ನೂ ಓದಿ.. ನಟ ಪ್ರಿಯಾಂಕ ಚೋಪ್ರಾ ತುಂಡುಡುಗೆ ಪ್ರಧಾನಿ ಮೋದಿಗೆ ನೋ ಪ್ರಾಬ್ಲಂ ಅಂತೆ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಮನಮೋಹನ್ ಸಿಂಗ್ ಕಾರು ಅಪಘಾತ ರಾಷ್ಟ್ರೀಯ ಸುದ್ದಿಗಳು Manamohan Singh Car Accident National News

ಸುದ್ದಿಗಳು

news

ಅಪ್ಪ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಈ ಬಾಲಕ ಹೀಗೆ ಮಾಡೋದಾ?!

ನಾಗ್ಪುರ: ತಂದೆ ಶಾಲೆಗೆ ಬೇಕಾದ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಏಳನೇ ತರಗತಿ ಓದುತ್ತಿದ್ದ ಬಾಲಕ ...

news

ಏರ್ ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ

ನವದೆಹಲಿ: ದೇಶದಲ್ಲೆಡೆ ಹಾರಾಟ ನಡೆಸುವ ಏರ್ ಇಂಡಿಯಾ ವಿಮಾನದ ಎಕಾನಮಿ ಕ್ಲಾಸ್ ಪ್ರಯಾಣಿಕರಿಗೆ ಇನ್ನು ...

news

ನ್ಯಾಯ ಕೊಡಿಸಿ ಇಲ್ಲವೇ; ದಯಾಮರಣ ಪಾಲಿಸಿ: ಸಿಎಂ ಯೋಗಿಗೆ ಅತ್ಯಾಚಾರ ಸಂತ್ರಸ್ತೆಯ ಟ್ವೀಟ್

ಗ್ಯಾಂಗ್ ರೇಪ್ ಗೊಳಗಾದ ಸಂತ್ರಸ್ತ ಯುವತಿಯೊಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಟ್ವೀಟ್ ...

news

ಉಗ್ರರ ದಾಳಿಗೆ 6 ಜನ ಅಮರನಾಥ ಯಾತ್ರಿಕರು ಬಲಿ: ಮಾಹಿತಿ ಪಡೆದ ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ 6 ಜನ ಅಮರನಾಥ್ ಯಾತ್ರಿಕರು ...

Widgets Magazine