ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರದ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ನೇರ ತೆರಿಗೆ ಪದ್ಧತಿಯಲ್ಲಿ ಹಲವು ಸುಧಾರಣೆ ತರಲಾಗಿದೆ.