ಧರ್ಮ ಪರಿವರ್ತನೆಗೆ ಒಪ್ಪದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್, ಬುಧವಾರ, 27 ಡಿಸೆಂಬರ್ 2017 (12:32 IST)

ಜಾರ್ಖಂಡ್: ಅನ್ಯ ಕೋಮಿನ ಹುಡುಗಿಯನ್ನು ಮದುವೆಯಾಗಿದ್ದನ್ನು ಒಪ್ಪದ ತಂದೆ, ಮಗನ ಹೆಂಡತಿಗೆ ಪರಿವರ್ತನೆ ಮಾಡಿಕೊಳ್ಳುವುದಕ್ಕಾಗಿ ಒತ್ತಾಯಿಸಿದ್ದರು. ಆದರೆ ಇದನ್ನು ಆಕೆ ತಿರಸ್ಕರಿಸಿದಾಗ ಸಂಬಂಧಿಕರೇ ಸೇರಿ ಆಕೆಯ ಮೇಲೆ ಸಾಮೂಹಿಕ ಮಾಡಿ ಕೊಲೆಗೈದಿದ್ದಾರೆ. ಜಾರ್ಖಂಡ್ ನ ರಾಮ್ ಗಡ್ ಎಂಬಲ್ಲಿ ಈ ಘಟನೆ ನಡೆದಿದೆ.

ಧರ್ಮಪರಿವರ್ತನೆಗೆ ಒಪ್ಪದ ಆದಿಲ್ ಅನ್ಸಾರಿ ಮತ್ತು ಅವನ ಪತ್ನಿಯನ್ನು ಪ್ರತ್ಯೇಕವಾಗಿ ಜೀವನ ನಡೆಸಲು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇರೊಂದು ಊರಿಗೆ ಪ್ರಯಾಣ ಮಾಡುತ್ತಿದ್ದಾಗ ದಂಪತಿಗಳನ್ನು ಮಾರ್ಗ ಮಧ್ಯ ತಡೆಹಿಡಿದ ಆದಿಲ್ ತಂದೆ ಮತ್ತು ಸಂಬಂಧಿಕರು ಪತ್ನಿಯನ್ನು ರೇಪ್ ಮಾಡಿದ್ದಾರೆ ಎಂದು ಪತಿ ಆದಿಲ್ ಅನ್ಸಾರಿ ಪೊಲೀಸರ ವಿಚಾರಣೆಯಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಕಚೇರಿಯ ಮುಂದೆ ಬಿಜೆಪಿ ನಾಯಕರಿಂದ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಒಂದು ಕಡೆ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿಯ ಬಳಿ ...

news

ಮಹದಾಯಿ ವಿವಾದದ ಬಗ್ಗೆ ಎಡವಟ್ಟು ಹೇಳಿಕೆ ನೀಡಿ ಮಂಗಳಾರತಿ ಮಾಡಿಸಿಕೊಂಡ ನಟ ಚೇತನ್

ಬೆಂಗಳೂರು: ಮಹದಾಯಿ ನೀರಿಗಾಗಿ ರೈತರು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕಲಾವಿದರು ಕಾಣಿಸುತ್ತಿಲ್ಲ ...

news

ವಿಧವೆಯ ಮೇಲೆ ಅತ್ಯಾಚಾರ ಎಸಗಿದ ಯುವನನ್ನು ಓಡಿಸಿದ ಮೂವರಿಂದ ಮತ್ತೆ ಅತ್ಯಾಚಾರ

ವಿಧವೆಯ ಮೇಲೆ ಅತ್ಯಾಚಾರ ನಡೆಸಿದ ಯುವಕನನ್ನು ಬೆದರಿಸಿ ಕಳುಹಿಸಿದ ಮೂವರು ಯುವಕರು ವಿಧವೆ ಮೇಲೆ ಮತ್ತೆ ...

news

ಮಹದಾಯಿ ಹೋರಾಟಕ್ಕಿಳಿದ ಒಳ್ಳೆ ಹುಡುಗ ಪ್ರಥಮ್ ಹೇಳಿದ್ದು ಹೀಗೆ..!

ಬೆಂಗಳೂರು: ಮಹದಾಯಿ ಹೋರಾಟಗಾರರಿಗೆ ಬಿಗ್ ಬಾಸ್ ವಿಜೇತ ಒಳ್ಳೆ ಹುಡುಗ ಪ್ರಥಮ್ ಸಾಥ್ ನೀಡಿದ್ದಾರೆ. ...

Widgets Magazine
Widgets Magazine