ಮಾನಸಿಕ ಅಸ್ವಸ್ಥನೊಬ್ಬ ಸೆಕ್ಸ್ ಮಾಡಿದ್ದು ಯಾವುದರ ಜತೆ ಗೊತ್ತಾ…?

ಗುಜರಾತ್, ಶುಕ್ರವಾರ, 19 ಜನವರಿ 2018 (06:42 IST)

ಗುಜರಾತ್ : ಗುಜರಾತ್ ನ ವಡೋದರಾದ ವರ್ನಾಮಾ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಹಸುಗಳ ಜೊತೆ ಕ್ರಿಯೆ ನಡೆಸಿದ್ದು, ಒಂದು ಹಸು ಸಾವನಪ್ಪಿದ ಘಟನೆ ನಡೆದಿದೆ.


ರಥೋಡಿಯಾ ಎಂಬ ವ್ಯಕ್ತಿ ಈ ಕೃತ್ಯ ಮಾಡಿರುವುದಾಗಿ ತಿಳಿದುಬಂದಿದ್ದು, ಆತನನ್ನು ವರ್ನಾಮ ಪೊಲೀಸರು ಬಂಧಿಸಿದ್ದಾರೆ. ಹಸುಗಳ ಲಾಲ್ ಜಿ ರಾಬಾರಿ ಬೆಳಿಗ್ಗೆ ಹಸುಗಳ ಕೊಟ್ಟಿಗೆಗೆ ಬಂದು ನೋಡಿದಾಗ ಮೂರು ಹಸುಗಳ ಕಾಲನ್ನು ಕಟ್ಟಿಹಾಕಿದ್ದು, ನಾಲ್ಕನೇ ಹಸು ಸಾವನಪ್ಪಿತ್ತು. ಇದನ್ನು ನೋಡಿದಾಗ ಅವರಿಗೆ ಹಸುಗಳ ಮೇಲೆ ಲೈಂಗಿಕ ಕ್ರಿಯೆ ನಡೆದಿದ್ದು, ಅದು ತಮ್ಮ ರಥೋಡಿಯಾ ಮಾಡಿರುವುದಾಗಿ  ಅನುಮಾನ ಬಂದಿತ್ತು. ಏಕೆಂದರೆ ಆತ ಹಿಂದೊಮ್ಮೆ ಕರುವಿನ ಮೇಲೆ ಇದೇ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ತಿಳಿದಿದ್ದ ಮಾಲೀಕ  ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆ ವೇಳೆ ಆತ ಈ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ, ಅಮಿತ್ ಶಾ ಹಿಂದೂ ಧರ್ಮಕ್ಕೆ ಸೇರಿದವರಲ್ಲ: ಪ್ರಕಾಶ್ ರೈ

ಬೆಂಗಳೂರು: ನಟ ಪ್ರಕಾಶ್ ರೈ ಮತ್ತೊಮ್ಮೆ ನೇರವಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ...

news

ಸೈಕೋ ಡಾಕ್ಟರ್ ರಾತ್ರೋರಾತ್ರಿ ಮಾಡಿದ ಕಿತಾಪತಿಯಾದರೂ ಏನು ಗೊತ್ತಾ...?

ಬೆಳಗಾವಿ: ಜಾಧವ ನಗರದಲ್ಲಿ ರಾತ್ರಿ ಹೊತ್ತು ಮುಖಕ್ಕೆ ಮುಸುಕು ಹಾಕಿಕೊಂಡು ಮನೆ ಮುಂದೆ ನಿಲ್ಲಿಸಿದ ...

news

'ನನ್ನ ವಿರುದ್ಧ ಷಡ್ಯಂತ್ರದಲ್ಲಿ ಪ್ರಧಾನಿ ಮೋದಿ ಕೈವಾಡ'-ಪ್ರವೀಣ್ ತೊಗಾಡಿಯಾ ಆರೋಪ

ಅಹಮದಾಬಾದ್‌: ‘ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ’ ಎಂದು ವಿಶ್ವ ...

news

ಕಾಶಿನಾಥ್ ಅವರ ನಿಧನಕ್ಕೆ ಹೆಚ್.ಡಿ.ದೇವೇಗೌಡರು ಹೇಳಿದ್ದೇನು ಗೊತ್ತಾ…?

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ ಕಾಶಿನಾಥ್ ಅವರು ಗುರುವಾರ (ಇಂದು) ನಿಧನರಾದ ...

Widgets Magazine
Widgets Magazine