Widgets Magazine
Widgets Magazine

ರಾಜ್ಯವೇ ರೈತರ ಸಾಲ ಮನ್ನಾ ಮಾಡಬೇಕು, ನಾವು ಮಾಡೋಲ್ಲ ಎಂದ ಮೋದಿ ಸರಕಾರ

ನವದೆಹಲಿ, ಶುಕ್ರವಾರ, 7 ಏಪ್ರಿಲ್ 2017 (16:12 IST)

Widgets Magazine

ಕೇಂದ್ರ ಸರಕಾರದ ಬಳಿ ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆಯಿಲ್ಲ. ರಾಜ್ಯ ಸರಕಾರವೇ ಸಾಲ ಮನ್ನಾ ಮಾಡಬೇಕು ಎಂದು ಹೇಳಿದೆ.
 
ಇಂದು ನಡೆದ ಲೋಕಸಭೆ ಅಧಿವೇಶನದಲ್ಲಿ ರಾಜ್ಯದ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಬಿ.ಕೆ.ಹರಿಪ್ರಸಾದ್, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
 
ಉತ್ತರಪ್ರದೇಶದಲ್ಲಿ ರಾಜ್ಯ ಸರಕಾರವೇ ಒಂದು ಲಕ್ಷ ರೂಪಾಯಿಗಳವರೆಗಿನ ರೈತರ ಸಾಲ ಮನ್ನಾ ಮಾಡಿದೆ.ಅದರಲ್ಲಿ ಕೇಂದ್ರ ಸರಕಾರದ ಯಾವುದೇ ಪಾಲಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
 
ಮತ್ತೊಂದೆಡೆ, ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್ ಮೇಲಿನ ನಿಷೇಧ ವಾಪಸ್

ನವದೆಹಲಿ: ಏರಿಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಬಾರಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್ ಮೇಲಿನ ...

news

ಉಪಚುನಾವಣೆ ಕೋಮುವಾದ, ಜಾತ್ಯಾತೀತದ ಮಧ್ಯದ ಸಮರ: ಸಿಎಂ

ಗುಂಡ್ಲುಪೇಟೆ: ಉಪಚುನಾವಣೆ ಕೋಮುವಾದಿ, ಜಾತ್ಯಾತೀತದ ಮಧ್ಯದ ಸಮರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ...

news

ಕಾವೇರಿ ವಿವಾದ: ಆದೇಶ ಮಾರ್ಪಾಡು ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಾಡುಗೊಳಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ...

news

ಯಾವುದೇ ಸಂಚಾರಿ ನಿರ್ಬಂಧ ಹೇರದೆ ಟ್ರಾಫಿಕ್`ನಲ್ಲೇ ಶೇಖ್ ಹಸೀನಾ ಸ್ವಾಗತಕ್ಕೆ ತೆರಳಿದ ಮೋದಿ

ಪ್ರಧಾನಮಂತ್ರಿ ನರೇಂದ್ರಮೋದಿ ಯಾವುದೇ ಸಂಚಾರ ನಿರ್ಬಂಧ ಹೇರದೇ ಮಧ್ಯಾಹ್ನದ ಗಿಜಿ ಗಿಜಿ ಟ್ರಾಫಿಕ್`ನಲ್ಲೇ ...

Widgets Magazine Widgets Magazine Widgets Magazine