ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ನ ನಾಯಕರ ಮೇಲೆ ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.