ತಾಯಿ-ಮಗಳ ಕೊಲೆ, ಮಗನ ಕೈವಾಡ ಶಂಕೆ

ನೋಯ್ಡಾ, ಬುಧವಾರ, 6 ಡಿಸೆಂಬರ್ 2017 (12:42 IST)

ದೇಶದ ರಾಜಧಾನಿ ದೆಹಲಿಯ ಸಮೀಪವಿರುವ ಗ್ರೇಟರ್ ನೋಯ್ಡಾದ ಗೌರ್ ನಗರ ಅಪಾರ್ಟ್‍ಮೆಂಟ್‍ನಲ್ಲಿ ತಾಯಿ ಮತ್ತು ಮಗಳ ಬರ್ಬರ ಕೊಲೆ ನಡೆದಿದೆ. ಈ ಕೊಲೆಯಲ್ಲಿ ಮಗನು ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಹರಿತವಾದ ಆಯುಧದಿಂದ ಮೃತರ ಮೇಲೆ ಹಲ್ಲೆ ಮಾಡಲಾಗಿದೆ.ಈ ಘಟನೆ ನಂತರ ಮಹಿಳೆಯ ಮಗ ನಾಪತ್ತೆಯಾಗಿದ್ದಾನೆ.

ಪೊಲೀಸರು ಅಪಾರ್ಟ್‍ಮೆಂಟ್‍ಗೆ ತೆರಳಿದಾಗ ಮನೆಯ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಹಂತಕನು ಕೃತ್ಯ ಎಸಗಿ ಶೌಚಾಲಯದ ಕಿಟಕಿ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಿಸಿಟಿವಿ ಕ್ಯಾಮೆರಾದಲ್ಲಿನ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಾಲದ ಸುಳಿಗೆ ಸಿಕ್ಕಿ ನೇಣಿಗೆ ಕೊರಳೊಡ್ಡಿದ ಚಾಲಕ

ಬೆಂಗಳೂರು: ಸಾಲಭಾದೆ ತಾಳಲಾರದೇ ಕ್ಯಾಬ್ ಚಾಲಕ ಅನಿಲ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ...

news

ರಾಹುಲ್ ಗಾಂಧಿ ನಾಲಿಗೆಗೆ ಚಪಲದಿಂದ ಆಗಿ ಹೋಗಿದೆ ಈ ಅವಾಂತರ!

ನವದೆಹಲಿ: ಇತ್ತೀಚೆಗೆ ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಆ ರಾಜ್ಯಕ್ಕೆ ಹೆಚ್ಚು ಪ್ರವಾಸ ಮಾಡುತ್ತಿರುವ ...

news

‘ಮೂರು ತಿಂಗಳು ಕಾಯಿರಿ, ನಾನು ಬಂದು ಎಲ್ಲಾ ಸಮಸ್ಯೆ ಸರಿ ಮಾಡ್ತೀನಿ’

ಬೆಂಗಳೂರು: ಇನ್ನೂ ಮೂರು ತಿಂಗಳು ಸಮಾಧಾನದಿಂದ ಕಾಯಿರಿ. ನಾನು ಸಿಎಂ ಆಗಿ 24 ಗಂಟೆಯೊಳಗೇ ರೈತರ ಎಲ್ಲಾ ...

news

ಬಾಬ್ರಿ ಮಸೀದಿ ದ್ವಂಸಕ್ಕೆ ಇಂದು 25ವರ್ಷ

ದಕ್ಷಿಣಕನ್ನಡ: ಬಾಬ್ರಿ ಮಸೀದಿ ದ್ವಂಸ ಪ್ರಕರಣ ನಡೆದು ಇಂದಿಗೆ 25 ವರ್ಷವಾಗಿದೆ. ಆದ ಕಾರಣ ಇಂದು ...

Widgets Magazine
Widgets Magazine