ಮಗನ ಮೇಲಿನ ಮುನಿಸಿಗೆ ಹೊಸ ಪಕ್ಷ ಸ್ಥಾಪಿಸ್ತಾರಾ ಮುಲಾಯಂ ಸಿಂಗ್ ಯಾದವ್?

ಲಕ್ನೋ, ಸೋಮವಾರ, 25 ಸೆಪ್ಟಂಬರ್ 2017 (09:17 IST)

ಲಕ್ನೋ: ಉತ್ತರ ಪ್ರದೇಶದಲ್ಲಿ ಹೋಳಾಗಿ ಎಷ್ಟೋ ದಿನಗಳೇ ಕಳೆದಿವೆ. ಇದೀಗ ಮಗನ ಮೇಲಿನ ಮುನಿಸಿಗೆ ಮುಲಾಯಂ ಸಿಂಗ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವ ಸಾಧ್ಯತೆಯಿದೆ.


 
ಇಂದು ಮುಲಾಯಂ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಘೋಷಿಸಲಿದ್ದಾರೆ. ಮೂಲಗಳ ಪ್ರಕಾರ ಮುಲಾಯಂ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.
 
ತಾವೇ ಸ್ಥಾಪಿಸಿದ ಪಕ್ಷದಿಂದ ಮುಲಾಯಂ ಪುತ್ರ ಅಖಿಲೇಶ್ ಯಾದವ್ ಜತೆಗಿನ ಭಿನ್ನಾಭಿಪ್ರಾಯದಿಂದ ಸಹೋದರ ಶಿವಪಾಲ್ ಯಾದವ್ ರೊಂದಿಗೆ ಹೊರ ನಡೆಯಲು ನಿರ್ಧರಿಸಿದ್ದಾರೆ. ಸಮಾಜವಾದಿ ಎಂಬ ಹೆಸರಿಟ್ಟುಕೊಂಡೇ ಹೊಸ ಪಕ್ಷ ಸ್ಥಾಪಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬ್ರೇಕ್ ನಂತರ ಬೆಂಗಳೂರಿಗೆ ಬಂದ ಮಳೆರಾಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲವು ದಿನ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಿದ್ದಾನೆ. ...

news

ತನ್ನ ನಾಲಿಗೆಯಿಂದ ಜೇನುತುಪ್ಪ ನೆಕ್ಕು ಎಂದನಂತೆ ಈ ‘ಬಾಬಾ’!

ನವದೆಹಲಿ: ಡೇರಾ ಬಾಬಾನ ಅತ್ಯಾಚಾರಗಳ ಪುರಾಣ ಮರೆಯಾಗುವ ಮುನ್ನವೇ ಇನ್ನೊಬ್ಬ ಸ್ವಯಂ ಘೋಷಿತ ದೇವಮಾನವ ...

news

ಹುಟ್ಟಿದ ಆರೇ ನಿಮಿಷಕ್ಕೆ ಆಧಾರ್ ಪಡೆದ ಶಿಶು!

ನವದೆಹಲಿ: ಆಧಾರ್ ಕಾರ್ಡ್ ಮಾಡುವುದೆಂದರೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕು, ದಿನಗಟ್ಟಲೆ ಕಾಯಬೇಕು ಎಂದೆಲ್ಲಾ ...

news

ಸುಷ್ಮಾ ಸ್ವರಾಜ್`ಗೆ ಥ್ಯಾಂಕ್ಸ್ ಹೇಳಿದ ರಾಹುಲ್ ಗಾಂಧಿ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್`ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದಾರೆ. ...

Widgets Magazine
Widgets Magazine