ಬಹುಪತ್ನಿತ್ವ ನಿಷೇಧಿಸಲು ಮುಸ್ಲಿಂ ಮಹಿಳೆಯರ ಒತ್ತಾಯ

ನವದೆಹಲಿ, ಶನಿವಾರ, 30 ಡಿಸೆಂಬರ್ 2017 (14:13 IST)

ತ್ರಿವಳಿ ತಲಾಖ್ ರದ್ದುಮಾಡಿದ ವಿಧೇಯಕಕ್ಕೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ ಬೆನ್ನಲ್ಲೆ ಮುಸ್ಲಿಂ ಸಮುದಾಯದ ಇನ್ನೊಂದು ಪಿಡುಗಾಗಿರುವ (ಪಾಲಿಗಾಮಿ) ಪದ್ಧತಿಯನ್ನು ರದ್ದುಪಡಿಸಲು ಮುಸ್ಲಿಂ ಸಮುದಾಯದ ಮಹಿಳೆಯರು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಒತ್ತಾಯಿಸಿದ್ದಾರೆ.
 
ತ್ರಿವಳಿ ತಲಾಖ್ ರದ್ದತಿಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತ ನಂತರ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಖ್ ರದ್ದತಿ ಮಾದರಿಯಲ್ಲೇ ಮುಸ್ಲಿಂ ಸಮುದಾಯದ ಬಹುಪತ್ನಿತ್ವ ಪದ್ಧತಿ ನಿಷೇಧಿಸಲು ಹೋರಾಟ ನಡೆಸಲು ಮುಂದಾಗಿದ್ದಾರೆ.
 
ಬಹುಪತ್ನಿತ್ವ ಪದ್ಧತಿ ತ್ರಿವಳಿ ತಲಾಖ್‍ನಂತೆಯೇ ಮುಸ್ಲಿಂ ಸಮುದಾಯದ ಅಸಂಖ್ಯಾತ ಮಹಿಳೆಯರ ಬದುಕನ್ನು ದುಸ್ತರಗೊಳಿಸಿದೆ. ಆದ್ದರಿಂದ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಈ ಪದ್ದತಿಯನ್ನು ಕೈಬಿಡಬೇಕು ಎಂದು ಧ್ವನಿಯೆತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್‌ಗಾಂಧಿ ಮದುವೆ ಮಾಡಿಕೊಳ್ಳುವುದೇ ಅನುಮಾನ– ಆಯನೂರು ಮಂಜುನಾಥ

ಎಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕ ಆಯನೂರು ಮಂಜುನಾಥ ಅವರು ರಾಹುಲ್ ಗಾಂಧಿ ...

news

ಬಿಜೆಪಿಯ ನಾಯಕರಿಗೆ ಬುದ್ದಿ ಬೆಳೆದಿಲ್ಲ– ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ. ಶ್ರೀನಿವಾಸ್‍ಪ್ರಸಾದ್ ಬಿಜೆಪಿ ...

news

ಎಂ.ಜಿ.ರಸ್ತೆಯಲ್ಲಿ ಹೊಸವರ್ಷಾಚರಣೆ ಅನುಮತಿ ಬೇಡವೆಂದ ಸ್ವಾಮೀಜಿ

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ...

news

ಪಾಕಿಸ್ತಾನ ಹೈಕಮಿಷನಿಗೆ ಚಪ್ಪಲಿ ಕಳುಹಿಸಿದ ಬಿಜೆಪಿ ನಾಯಕ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ...

Widgets Magazine
Widgets Magazine