ನಾನು ನಮ್ಮ ಪಕ್ಷ ಪ್ರಾಮಾಣಿಕವಾಗಿ ಜನರ ಹಿತಕ್ಕಾಗಿ ನಮ್ಮ ಸೇವೆಯನ್ನು ಸಲ್ಲಿಸಲು ತಯಾರಿದ್ದೇವೆ – ಕಮಲ್ ಹಾಸನ್

ಚೆನ್ನೈ, ಮಂಗಳವಾರ, 5 ಜೂನ್ 2018 (15:45 IST)

ಚೆನ್ನೈ : ಕಾವೇರಿ ನದಿ ನೀರಿನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ನಾನು ನಮ್ಮ ಪಕ್ಷ ಪ್ರಾಮಾಣಿಕವಾಗಿ ಜನರ ಹಿತಕ್ಕಾಗಿ ನಮ್ಮ ಸೇವೆಯನ್ನು ಸಲ್ಲಿಸಲು ತಯಾರಿದ್ದೇವೆ ಎಂದು ಸೂಪರ್ ಸ್ಟಾರ್ ಹಾಗು 'ಮಕ್ಕಳ್ ನೀದಿ ಮೈಯಮ್' ಪಕ್ಷದ ನಾಯಕ ಕಮಲ್ ಹಾಸನ್ ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ರಾಜ್ಯದ ಮಾನ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್​ ಹಾಸನ್ ಅವರು,’ ನಾನು ವಕೀಲರ ಮಗ. ನನ್ನ ಕುಟುಂಬದಲ್ಲಿ ತುಂಬಾ ಜನ ವಕೀಲರಿದ್ದಾರೆ. ಅವರು ಕೂಡ ಕಾವೇರಿ ವಿವಾದವನ್ನು ಎರಡೂ ರಾಜ್ಯಗಳ ಜನರೇ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ. ನಾನು ನನ್ನ ಜನರ ಪರವಾಗಿ ಮಾತನಾಡಲು ಬಂದಿದ್ದೇನೆ. ಈ ಸಮಸ್ಯೆ ಬಗೆಹರಿಸಲು ನಾನು ಜನರ ಕಾಲಿನ ಚಪ್ಪಲಿಯಾಗಲೂ ಸಿದ್ಧ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕರೆ ನೀಡಿದ ರಾಮನಾಥ್

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕಾರ್ಯ ನಿರ್ವಹಣೆಯ ...

news

ಕತಾರ್ ವಿರುದ್ದ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದರೆ ಕತಾರ್ ವಿರುದ್ದ ದಾಳಿ ನಡೆಸುವುದಾಗಿ ಸೌದಿ ...

news

ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಯುವಕನೊಬ್ಬ ಪ್ರತಿಭಟಿಸಿದ್ದು ಹೇಗೆ ಗೊತ್ತಾ?

ನವದೆಹಲಿ : ಪೆಟ್ರೋಲ್ ಬೆಲೆ ಪೈಸೆ ಲೆಕ್ಕದಲ್ಲಿ ಇಳಿಸುತ್ತಿರುವುದರಿಂದ ಕೇಂದ್ರ ಸರ್ಕಾರದ ವಿರುದ್ಧ ...

news

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್: ಚೆನ್ನಿಗಪ್ಪ

ತುಮಕೂರು‌: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್. ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ...

Widgets Magazine
Widgets Magazine