ಉತ್ತರ ಪ್ರದೇಶ: ದೇಶವನ್ನೇ ಬೆಚ್ಚಿಬೀಳಿಸಿದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನಾ ಹಾಗೆಯೇ ಉತ್ತರಪ್ರದೇಶದ ಟೆಕ್ಕಿಯೊಬ್ಬರು ತಮ್ಮ ಪತ್ನಿ ಮತ್ತು ಅತ್ತೆ ಕಿರುಕುಳದಿಂದ ಬೇಸತ್ತು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಇಟಾವಾದಲ್ಲಿ ಇಂಜಿನಿಯರ್ ಒಬ್ಬರು