ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ಜೀವನದಲ್ಲಿ ಮುಂದುವರೆಯುತ್ತಿದ್ದಿದ್ದರೆ ಜಸ್ವಂತ್ ಸಿಂಗ್ ಹಾಗೂ ಆಡ್ವಾಣಿಯವರನ್ನು ಮೂಲೆಗುಂಪು ಮಾಡಿದ್ದಂತೆ ಮೋದಿಯವರು ಅಟಲ್ ಬಿಹಾರಿ ವಾಜಪೇಯಿ ಅವರನ್ನು ಕೂಡ ಅದೇ ಸ್ಥಿತಿಗೆ ತಳ್ಳುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮೇಲೆ ಕಟುವಾದ ವಾಗ್ದಾಳಿ ಮಾಡಿದ್ದಾರೆ.