ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

ನವದೆಹಲಿ, ಶನಿವಾರ, 5 ಆಗಸ್ಟ್ 2017 (18:07 IST)

ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ಹಿಡಿಯಲು ಬಿಜೆಪಿ ಮುಂದಾಗಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.
 


ಸ್ವತಃ ನರೇಂದ್ರ ಮೋದಿ ಈ ಬಗ್ಗೆ ಆಸಕ್ತಿ ತೋರಿಸಿದ್ದು, ವಿವಾದ ಬಗೆಹರಿಸಿಕೊಳ್ಳಲು ಮನೋಹರ್ ಪರಿಕ್ಕರ್ ಅವರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ. ಮೊನ್ನೆ ನಡೆದ ಸಂಸದರ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಿರುವ ನರೇಂದ್ರ ಮೋದಿ, ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸುವಂತೆ ರಾಜ್ಯ ನಾಯಕರಿಗೆ ತಿಳಿಸಿದ್ದಾರಂತೆ.

ಈ ವರದಿ ಇಂಬು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸಹ ಸಂಸದರನ್ನ ಕರೆದೊಯ್ದು ಗೋವಾ ಸರ್ಕಾರದ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾಗೇನಾದರೂ ಆದಲ್ಲಿ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಸಿಹಿ ಸುದ್ದಿ ಸಿಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಗಸ್ಟ್ 16ರಂದು ಇಂದಿರಾ ಕ್ಯಾಂಟೀನ್`ಗೆ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್`ಗೆ ಆಗಸ್ಟ್ 16ರಂದು ಚಾಲನೆ ಸಿಗಲಿದೆ ಎಂದು ...

news

ಸೋನಿಯಾರಿಂದ ರಾಖಿ ಕಟ್ಟಿಸಿಕೊಳ್ಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

ಬೆಂಗಳೂರು: ಗುಜರಾತ್ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಗೆ ತೆರಳುತ್ತಿದ್ದು, ನಾಡಿದ್ದು ರಕ್ಷ ಬಂಧನ ಅಂಗವಾಗಿ ...

news

ರಾಜರಾಜೇಶ್ವರಿ ನಗರದಿಂದ ಸ್ಪರ್ಧೆ: ಪ್ರಜ್ವಲ್ ರೇವಣ್ಣ ಇಂಗಿತ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ...

news

ಸಹೋದರಿಯ ಗೆಳತಿಯನ್ನೇ ರೇಪ್ ಮಾಡಿದ ಕಾಮುಕ ಸಹೋದರ

ಬೆಂಗಳೂರು: 19 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

Widgets Magazine