ಮೋದಿ ಹತ್ಯೆಗೆ ಸಂಚು ವದಂತಿ, ಜನಪ್ರಿಯತೆಗಾಗಿ ಮೋದಿಯ ಹಳೆ ತಂತ್ರ ಎಂದ ಸಂಜಯ್ ನಿರುಪಮ್

ನವದೆಹಲಿ, ಶುಕ್ರವಾರ, 8 ಜೂನ್ 2018 (15:39 IST)

Widgets Magazine

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಇದು ಜನಪ್ರಿಯತೆಗಾಗಿ ಮೋದಿಯ ಹಳೆ ತಂತ್ರ ಎಂದು ಹೇಳಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಅವರು,’ ಪ್ರಧಾನಿ ಮೋದಿ ಹತ್ಯೆಯ ಸಂಚಿನ ಸುದ್ದಿ ಸುಳ್ಳು ಎಂದು ನಾನು ಹೇಳಲಾರೆ. ಆದರೆ ಒಂದಂತೂ ಸತ್ಯ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನಪ್ರಿಯತೆ ಕಡಿಮೆಯಾಗುತ್ತಿದೆ ಎನ್ನಿಸಿದಾಗ ಇಂಥ ಸುದ್ದಿಗಳನ್ನು ಹಬ್ಬಿಸುವ ತಂತ್ರ ಮಾಡುತ್ತಲೇ ಬಂದಿದ್ದಾರೆ. ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಇದನ್ನೇ ಮಾಡಿದ್ದಾರೆ. ಆದ್ದರಿಂದ ಈ ವದಂತಿ ಎಷ್ಟರ ಮಟ್ಟಿಗೆ ಸತ್ಯ ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಸಂಜಯ್ ನಿರುಪಮ್ ಜನಪ್ರಿಯತೆ Congress Famous Sanjay Nirupam New Delhi Pm Narendra Modi

Widgets Magazine

ಸುದ್ದಿಗಳು

news

ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ತಾರತಮ್ಯ ಇಲ್ಲದೆ ಕ್ರಮ ಕೈಗೊಳ್ಳಬೇಕು- ಮೈಕ್ ಪಾಂಪಿ ಯೊ

ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿ ಯೊ ಅವರು ಪಾಕಿಸ್ತಾನದ ಸೇನೆ ಮುಖ್ಯಸ್ಥ ಖಮರ್ ...

news

ತಿರುಮಲ ದೇವಸ್ಥಾನದ ಆಡಳಿತದ ನಿಯಂತ್ರಣಕ್ಕೆ ಕೇಂದ್ರ ಪ್ರಯತ್ನ - ಸಿಎಂ ಚಂದ್ರಬಾಬು ನಾಯ್ಡು

ಚಿತ್ತೂರು : ತಿರುಮಲ ದೇವಸ್ಥಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ...

news

ದೇವಭಾಷೆ ಈ ಜನರ ಭಾಷೆ...ಅದೆಲ್ಲಿ ಗೊತ್ತಾ?

ಕರ್ನಾಟಕ ಹಲವು ಸಂಸ್ಕೃತಿಕ ಮತ್ತು ಶೈಕ್ಷಣಿಕ ನೆಲೆಗಟ್ಟಿನ ಮೇಲೆ ನಿಂತಿರುವ ರಾಜ್ಯ. ಇಲ್ಲಿ ಎಲ್ಲವೂ ಇದೆ. ...

news

ಕಾಂಗ್ರೆಸ್ ಅಸಮಾಧಾನಕ್ಕೆ ಮದ್ದು ಹಚ್ಚಲು ಮುಂದಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ನಾಯಕರ ಭಿನ್ನಮತ ಜೋರಾಗಿದ್ದು, ಕಾಂಗ್ರೆಸ್ ನಾಯಕರ ಭಿನ್ನಮತ ...

Widgets Magazine