Widgets Magazine
Widgets Magazine

ಮೋದಿಗೆ ಐ ಲವ್ ಯೂ ಎಂದು ಹೇಳಿದ್ದಾರೆಯೇ- ಜಿಗ್ನೇಶ್ ವ್ಯಂಗ್ಯ

ನವದೆಹಲಿ, ಬುಧವಾರ, 14 ಫೆಬ್ರವರಿ 2018 (22:44 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾರಾದರೂ ಐ ಲವ್ ಯೂ ಎಂದು ಹೇಳಿದ್ದಾರೆಯೇ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವ್ಯಂಗ್ಯವಾಡಿದ್ದಾರೆ.

ಟ್ವಿಟ್ ಮೂಲಕ ಪ್ರೇಮಿಗಳ ದಿನದ ಶುಭಾಷಯ ಕೋರಿದ ಅವರು, ಮೋದಿ ಅವರಿಗೆ ಯಾರಾದರೂ ನಿಮ್ಮನ್ನು ಪ್ರೀತಿಸುತ್ತೇನೆ ಎಂದಿದ್ದಾರೆಯೇ, ನನಗಂತೂ ಅನುಮಾನ ಎಂದಿದ್ದಾರೆ.

ಇದೇ ವೇಳೆ ನನಗೆ ಸಾಕಷ್ಟು ಮಂದಿ ಐ ಲವ್ ಯೂ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉತ್ಸವ ಆಚರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲ- ಪಾಟೀಲ್

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ...

news

ಅಧಿಕಾರಕ್ಕೆ ಬರೋದಾದರೆ ಯಾವ ಜಯಂತಿ ಆದರೂ ಮಾಡಲಿ- ದೇವೇಗೌಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮನಿ ಸುಲ್ತಾನ್ ...

news

ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪುತ್ತಾ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ...

news

ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ...

Widgets Magazine Widgets Magazine Widgets Magazine