ಒಬಿಸಿ, ಎಸ್‌‍ಸಿ, ಎಸ್‌ಟಿ ಹಾಸ್ಟೆಲ್‌ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ರಾಜಸ್ಥಾನ

ಜೈಪುರ್, ಮಂಗಳವಾರ, 28 ನವೆಂಬರ್ 2017 (15:59 IST)

ಸರಕಾರಿ ಉದ್ಯೋಗಿಗಳು ಬೆಳಿಗ್ಗೆ ಮತ್ತು ಸಂಜೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಎಂದು ಜೈಪುರ್ ಕಾರ್ಪೋರೇಶನ್ ಹೊರಡಿಸಿರುವ ಆದೇಶ ರಾಜ್ಯದಾದ್ಯಂತ ಭಾರಿ ಸುದ್ದಿ ಮಾಡಿದೆ.
 
ಸಿಎಂ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ (ಎಸ್ಜೆಇ) ಅಡಿಯಲ್ಲಿ ಬರುವ ಎಲ್ಲಾ ಸರ್ಕಾರಿ ವಸತಿ ನಿಲಯಗಳಲ್ಲಿ ರಾಷ್ಟ್ರ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
 
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿಯಲ್ಲಿ ಬರುವ ಒಬಿಸಿ, ಎಸ್ಸಿ ಮತ್ತು ಎಸ್ಟಿ ಹಾಸ್ಟೆಲ್‌ಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿ ದಿನ 7 ಗಂಟೆಗೆ ಹಾಡುವಂತೆ ಸರಕಾರ ಆದೇಶಿಸಿದೆ.
 
ರಾಜ್ಯದಲ್ಲಿರುವ ಎಲ್ಲಾ 789 ಸರ್ಕಾರಿ ವಸತಿ ನಿಲಯಗಳಲ್ಲಿ ಬೆಳಿಗ್ಗೆ ರಾಷ್ಟ್ರ ಗೀತೆ ಹಾಡುವಂತೆ ನಿನ್ನೆ ಸರಕಾರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೇಪ್, ಬ್ಲ್ಯಾಕ್‌ಮೇಲ್, ಹಣವಸೂಲಿಗೈಯುತ್ತಿದ್ದ ಆರೋಪಿ ಅರೆಸ್ಟ್

ಚೆನ್ನೈ: ನಗರದಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಮತ್ತೊಂದು ಆಘಾತಕಾರಿ ಪ್ರಕರಣದಲ್ಲಿ 17 ವರ್ಷದ ...

news

ಮಹಿಳಾ ನ್ಯಾಯಮೂರ್ತಿಯನ್ನೇ ಅಪಹರಿಸಲು ಯತ್ನಿಸಿದ ಕ್ಯಾಬ್ ಚಾಲಕ

ನವದೆಹಲಿ: ಮಹಿಳಾ ನ್ಯಾಯಮೂರ್ತಿಯನ್ನು ಅಪಹರಿಸಲು ಯತ್ನಿಸಿದ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ...

news

ಪ್ರಧಾನಿ ಮೋದಿ ಗೌತಮ್ ಬುದ್ಧರಂತೆ: ಪರೇಶ್ ರಾವಲ್

ವಡೋದರಾ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೌತಮ ಬುದ್ಧರಂತಿರುವ ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ...

news

ಗುಜರಾತ್ ಚುನಾವಣೆ ಪ್ರಚಾರಕ್ಕೆ ನಾನು ಹೋಗಲ್ಲ: ಸಿಎಂ

ಬೆಂಗಳೂರು: ಗುಜರಾತ್‌ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನಾನು ಹೋಗುವುದಿಲ್ಲ. ಹೈಕಮಾಂಡ್‌ನಿಂದ ಯಾವುದೇ ...

Widgets Magazine