ಇದರಲ್ಲಿ ಇನ್ನಷ್ಟು ಓದಿ :
ಜೂನ್ 23 ರಂದು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಎನ್ಡಿಎ ಮೈತ್ರಿಕೂಟದ ಪರವಾಗಿ ಜೂನ್ 23 ರಂದು ರಾಷ್ಟ್ರಪತಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎನ್ಡಿಎ ಮೈತ್ರಿಕೂಟದ ಮೂಲಗಳು ತಿಳಿಸಿವೆ.
ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಕುರಿತಂತೆ ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು ಮತ್ತು ರಾಜನಾಥ್ ಸಿಂಗ್ ಪ್ರಧಾನಿ ಮೋದಿಗೆ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಗಳ ನಡುವೆ ಎನ್ಡಿಎ ಮತ್ತು ಯುಪಿಎ ಮುಖಂಡರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಯ ಆಯ್ಕೆ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.
ಯುಪಿಎ ಸಂಚಾಲಕಿ ಸೋನಿಯಾ ಗಾಂಧಿ ಇಂದು ವಿಪಕ್ಷಗಳ ನಾಯಕರುಗಳೊಂದಿಗೆ ಚರ್ಚೆ ನಡೆಸಲಿದ್ದು, ಯುಪಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.
|
|
ಸಂಬಂಧಿಸಿದ ಸುದ್ದಿ
- ರಾಹುಲ್ ಗಾಂಧಿ ‘ಅಜ್ಜಿ ಮನೆ’ ಟ್ವೀಟ್ ಗೆ ಬಿಜೆಪಿ ನಾಯಕನ ವ್ಯಂಗ್ಯ
- ಬಿಎಸ್ವೈಗೆ ಟಾಂಗ್ ನೀಡಿ, ಪ್ರಹ್ಲಾದ್ ಜೋಷಿಗೆ ಸಿಎಂ ಸ್ಥಾನದ ಸಂಚು: ಯಾತ್ನಾಳ್
- ಜಂತಕಲ್ ಮೈನಿಂಗ್ ಪ್ರಕರಣ ನಡೆದೇ ಇಲ್ಲ,ಯಾವ ಸಾಕ್ಷ್ಯ ನೀಡ್ತಾರೆ?: ಕುಮಾರಸ್ವಾಮಿ ಲೇವಡಿ
- ಸಿಎಂ ಸಿದ್ದು, ಪಿಎಂ ಮೋದಿಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡ್ಲಿ: ಪೂಜಾರಿ
- ನಟ ಅಕ್ಷಯ್ ಕುಮಾರ್ ಗೆ ಪ್ರಧಾನಿ ಮೋದಿ ಹೊಗಳಿಕೆ