ನವದೆಹಲಿ : ಇಂದು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದ ಹಿನ್ನಲೆಯಲ್ಲಿ ದೇಶದ ಗಣ್ಯರು ನೆಹರೂ ಅವರಿಗೆ ಗೌರವ ಸಲ್ಲಿಸಿದ್ದಾರೆ.