Widgets Magazine
Widgets Magazine

ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಆರಂಭ

ಗುಜರಾತ್, ಮಂಗಳವಾರ, 26 ಡಿಸೆಂಬರ್ 2017 (07:53 IST)

Widgets Magazine

ಗುಜರಾತ್: ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಬಿಜೆಪಿ ಆರನೇ ಬಾರಿ ಅಧಿಕಾರದ ಗದ್ದುಗೆಯನ್ನು ಏರಲಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದ ಸಚಿವಾಲಯದ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ವಿಜಯ ರೂಪಾನಿ ಹಾಗೂ ಉಪ ಮುಖ್ಯಮಂತ್ರಿಯಾಗಿ  ನಿತಿನ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಈ ಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಆಡಳಿತವಿರುವ 18 ರಾಜ್ಯಗಳ  ಮುಖ್ಯಮಂತ್ರಿಗಳು ಹಾಗೂ ಇತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಟಲ್ ಬಿಹಾರಿ ವಾಜಪೇಯಿಗೆ ಜನ್ಮದಿನದ ಸಂಭ್ರಮ; ಕೇಂದ್ರ ಸರ್ಕಾರ ಈ ದಿನವನ್ನು ಏನೆಂದು ಘೋಷಿಸಿದೆ ಗೊತ್ತಾ...?

ದೆಹಲಿ: ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ...

news

ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ...

news

ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲಿರುವ ತಾಯಿ ಮತ್ತು ಪತ್ನಿ

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್ ಭೂಷಣ್ ಜಾಧವ್ ...

news

ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಹೋರಾಟದ ಕಿಚ್ಚು ಮುಂದುವರಿದಿದ್ದು, ಚೌಲ್ಟ್ರಿ ವಿಚಾರದಲ್ಲಿ ...

Widgets Magazine Widgets Magazine Widgets Magazine