ಸ್ವಂತ ಮಗುವನ್ನು ಕೊಲ್ಲಲು ಹೇಗೆ ಸಾಧ್ಯ..? ನಿತೀಶ್ ಕುಮಾರ್ ಪ್ರಶ್ನೆ

ಪಾಟ್ನಾ, ಗುರುವಾರ, 13 ಜುಲೈ 2017 (13:12 IST)

ಪಾಟ್ನಾ:ಮಹಾಮೈತ್ರಿಯಲ್ಲಿ ಮೂಡಿರುವ ಬಿರುಕು ಕುರಿತಂತೆ ಸ್ಪಷ್ಟನೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಮ್ಮದೇ ಮಗುವನ್ನು ನಾವು ಕೊಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕಾಂಗ್ರೆಸ್ ಬಗ್ಗೆ ಜೆಡಿಯು ಅಸಮಾಧಾನಗೊಂಡಿರುವ ಬೆನ್ನಲ್ಲೇ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ದೂರವಾಣಿ ಕರೆ ಮುಖಾಂತರ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಆರ್'ಜೆಡಿ-ಜೆಡಿಯು ಬಿಕ್ಕಿಟ್ಟಿನ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ನಿತೀಶ್ ಕುಮಾರ್ ತೆರೆ ಎಳೆದಿದ್ದಾರೆ ಎನ್ನಲಾಗಿದೆ.
 
ಮಹಾಮೈತ್ರಿ ಕುರಿತಂತೆ ಮೂಡಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ನಿತೀಶ್ ಕುಮಾರ್ ಅವರು, ಇದು ನಮ್ಮ ಸ್ವಂತ ಮಗು, ಸ್ವಂತ ಮಗುನ್ನು ಹೇಗೆ ಕೊಲ್ಲಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
 ಇದರಲ್ಲಿ ಇನ್ನಷ್ಟು ಓದಿ :  
ಮಹಾಮಾಇತ್ರಿ ನಿತೀಶ್ ಕುಮಾರ್ ನಮ್ಮ ಸ್ವಂತ ಮಗು Mahagathbandhan Nitish Kumar We Won't Kill Our Own Child

ಸುದ್ದಿಗಳು

news

ಸಿಎಂ ಪ್ರೀತಿ ಪಾತ್ರರಿಂದಲೇ ಶರತ್ ಮಡಿವಾಳ ಹತ್ಯೆ ಮಾಡಿದ್ದು: ಪ್ರತಾಪ್ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರೀತಿ ಪಾತ್ರರೇ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಮಾಡಿದ್ದು ...

news

ದಾರಿ ತಪ್ಪಿದ ಸಿಎಂ ಸಿದ್ಧರಾಮಯ್ಯ ಹೆಲಿಕಾಪ್ಟರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಒಂದು ಕಡೆ ಲ್ಯಾಂಡ್ ...

news

ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತದೆ? ಹೀಗಂತ ಸುಷ್ಮಾ ಪತಿ ಮಿಜೋರಾಂ ...

news

ನಾನು ಕೊಟ್ಟ ವರದಿಗೆ ದಾಖಲೆಗಳಿವೆ: ಡಿಐಜಿ ರೂಪಾ ಸಮರ್ಥನೆ

ಜೈಲಿನಲ್ಲಿ ಶಶಿಕಲಾ ಅವರಿಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ. ಗಾಂಜಾ ಸೇರಿದಂತೆ ಹಲವು ಅಕ್ರಮ ನಡೆಯುತ್ತಿದೆ ...

Widgets Magazine