Widgets Magazine
Widgets Magazine

ಕೋ–ಆಪರೇಟಿವ್ ಬ್ಯಾಂಕುಗಳಿಲ್ಲ ಐಟಿ ವಿನಾಯಿತಿ– ಜೇಟ್ಲಿ

ನವದೆಹಲಿ, ಶುಕ್ರವಾರ, 29 ಡಿಸೆಂಬರ್ 2017 (15:42 IST)

Widgets Magazine

ಕೋ-ಆಪರೇಟಿವ್ ಬ್ಯಾಂಕುಗಳಿಗೆ  ಐಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

ವಾಣಿಜ್ಯ ಬ್ಯಾಂಕುಗಳಂತೆ ಕೋ–ಆಪರೇಟಿವ್ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತವೆ. ಹೀಗಾಗಿ ವಾಣಿಜ್ಯ ಬ್ಯಾಂಕುಗಳ ರೀತಿ ಅವುಗಳನ್ನು ಪರಿಗಣಿಸಲಾಗುತ್ತದೆ. ಐಟಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.
 
ಲಾಭದಲ್ಲಿರುವ ಕೋ-ಆಪರೇಟಿವ್ ಬ್ಯಾಂಕುಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗುತ್ತದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಕೋ-ಆಪರೇಟಿವ್ ಬ್ಯಾಂಕುಗಳು ಸದಸ್ಯರಲ್ಲದವರಿಗೂ ವ್ಯಾಪ್ತಿಯನ್ನು ವಿಸ್ತರಿಸುವುದರಿಂದ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಪಿ ಅಡಿ ವಿನಾಯಿತಿ ನೀಡುವುದು ಅನ್ವಯವಾಗುವುದಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ: ಬಿಜೆಪಿಗೆ ಕಾಳಜಿಯಿದ್ದರೆ ಅಫಿಡವಿಟ್ ಸಲ್ಲಿಸಲಿ ಎಂದ ಸಿದ್ದರಾಮಯ್ಯ

ಮಹಾದಾಯಿ ವಿವಾದ ಇತ್ಯಾರ್ಥಪಡಿಸಲು ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ...

news

'ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ' ಹೀಗ್ಯಾಕೆ ಹೇಳಿದ್ರು ಸಿದ್ದರಾಮಯ್ಯ!

ಚಿಕ್ಕಬಳಾಪುರ: ಸಿಎಂ ಸಿದ್ಧರಾಮಯ್ಯ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ...

news

ಸಿದ್ದರಾಮಯ್ಯ ಡೋಂಗಿ ವ್ಯವಹಾರ ಬಿಡಲಿ ಎಂದ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ವಿಷಯದಲ್ಲಿ ಡೋಂಗಿ ವ್ಯವಹಾರ ಬಿಟ್ಟು ನನ್ನ ಜತೆ ಹೋರಾಟಕ್ಕೆ ಬರಲಿ ...

news

ಮಧುಗಿರಿಯ ಶಾಸಕರ ಮನೆಗೆ ಹೋದ ಸಿ.ಎಂ ಸಿದ್ದರಾಮಯ್ಯಗೆ ಸಿಕ್ಕ ರಾಜಾತಿಥ್ಯ ಏನು ಗೊತ್ತಾ...?

ತುಮಕೂರು: ಮಧುಗಿರಿಯ ಶಾಸಕ ಕೆಎನ್ ರಾಜಣ್ಣ ಅವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳ್ಳಿ ತಟ್ಟೆ, ...

Widgets Magazine
Widgets Magazine Widgets Magazine