ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ನಾಶಪಡಿಸಲು ಹಲವು ದಶಕಗಳಿಂದ ಪ್ರಯತ್ನಿಸುತ್ತಿದೆ. ಆದರೆ, ಆರೆಸ್ಸೆಸ್ ಬೆಳೆಯುವುದನ್ನು ತಡೆಯುವುದು ಸಾಧ್ಯವಾಗಿಲ್ಲ ಎಂದು ಆರೆಸ್ಸೆಸ್ ಮುಖಂಡ ಮನಮೋಹನ್ ವೈದ್ಯ ಲೇವಡಿ ಮಾಡಿದ್ದಾರೆ.