Widgets Magazine
Widgets Magazine

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

ನವದೆಹಲಿ, ಶುಕ್ರವಾರ, 26 ಜನವರಿ 2018 (06:16 IST)

Widgets Magazine

ನವದೆಹಲಿ: 69ನೇ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ಸರಿಯಾದ ಆಸನದ ವ್ಯವಸ್ಥೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಮುಜುಗರಕ್ಕೆ ಈಡುಮಾಡಲು  ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಕೆಲ ನಾಯಕರು ದೂರಿದ್ದಾರೆ.


ಈ ಹಿಂದೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೊದಲ ಸಾಲಿನಲ್ಲಿ ರಾಹುಲ್ ಗಾಂಧಿಗೆ ಮೀಸಲಿಡಲಾಗುತ್ತಿತ್ತು. ಆದರೆ ಈಗ ನಾಲ್ಕನೇ ಸಾಲಿನಲ್ಲಿ ಆಸನ ನಿಗದಿಪಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಅವರಿಗೆ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ರಾಜಕೀಯ ನಾಯಕರು, ಸಚಿವರ ಆಸನಗಳ ವ್ಯವಸ್ಥೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗಣರಾಜ್ಯೋತ್ಸವ ರಾಹುಲ್ ಗಾಂಧಿ ಮೋದಿ ಸರ್ಕಾರ ಆಸನ ಕಾಂಗ್ರೆಸ್ ನಾಯಕರು ಸುದ್ದಿಗಳು Republicday Rahulgandi Chair News Congress Leaders Modi Government

Widgets Magazine

ಸುದ್ದಿಗಳು

news

ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದ ಕನ್ನಡತಿ ಸೂಲಗಿತ್ತಿ ನರಸಮ್ಮ

ನವದೆಹಲಿ : ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪದ್ಮಶ್ರೀ ...

news

ಭಾರತ ಈಗ ನವಭಾರತ ಕೂಡ ಆಗುತ್ತಿದೆ-ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: 69ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ...

news

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಕೆ- ಅನಿಲ್ ಲಾಡ್ ಸೇರಿ 11ಜನರ ವಿರುದ್ಧ ಕೇಸ್

ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದ್ದಕ್ಕೆ ಶಾಸಕ ಅನಿಲ್ ಲಾಡ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ...

news

150 ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆ- ಕುಮಾರಸ್ವಾಮಿ

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ...

Widgets Magazine Widgets Magazine Widgets Magazine