ಕೆಂಪು ಗೂಟದ ಕಾರಿನ ಗೌರವ ಇನ್ನು ಯಾರಿಗೂ ಇಲ್ಲ!

NewDelhi, ಬುಧವಾರ, 19 ಏಪ್ರಿಲ್ 2017 (13:31 IST)

Widgets Magazine

ನವದೆಹಲಿ: ವಿಐಪಿಗಳ ಕಾರಿನ ಮೇಲೆ ಕಾಣಿಸಿಕೊಳ್ಳುವ ಕೆಂಪು ಗೂಟ ಇನ್ನು ಮುಂದೆ ತೆರೆಮರೆಗೆ ಸರಿಯಲಿದೆ. ಇಂತಹದ್ದೊಂದು ಗೌರವ ಇನ್ನು ದೇಶದ ಯಾವುದೇ ವಿಐಪಿಗೂ ಇಲ್ಲ ಎನ್ನುವ ನಿರ್ಣಯವನ್ನು ಕೈಗೊಂಡಿದೆ.


 
ಇದು ಮೇ 1 ರಿಂದ ಜಾರಿಯಾಗಲಿದೆ. ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಯಾಗಿರಲಿ, ಯಾರಿಗೇ ಆದರೂ ಇನ್ನು ಕಾರಿನ ಮೇಲೆ ಕೆಂಪು ಗೂಟವಿರಲ್ಲ. ಹಾಗಿದ್ದರೂ, ಆಂಬ್ಯುಲೆನ್ಸ್ ನಂತಹ ತುರ್ತು ವಾಹನಗಳಲ್ಲಿ ಮಾತ್ರ ಈ ವ್ಯವಸ್ಥೆ ಮುಂದುವರಿಯಲಿದೆ.
 
ಇದರೊಂದಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಸಮಾನರು. ಹಾಗೂ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಕುವುದು ಸರ್ಕಾರದ ಉದ್ದೇಶವಾಗಿದೆಯಂತೆ. ಹಾಗಾಗಿ ಇಂತಹದ್ದೊಂದು ಮಹತ್ವದ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಗೆ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತ್ರಿವಳಿ ತಲಾಕ್‌ ನಿಷೇಧಿಸುವುದಿದ್ರೆ ಸತಿ ಸಹಗಮನ ಪದ್ದತಿಯನ್ನು ಜಾರಿಗೊಳಿಸಿ: ಆಜಂಖಾನ್

ರಾಂಪುರ್: ಕೆಟ್ಟ ಶರಿಯಾ ಸಂಪ್ರದಾಯಗಳಾದ ತ್ರಿವಳಿ ತಲಾಕ್, ನಿಖಾಹ್ ಮತ್ತು ಹಲಾಲಾ ನಿಷೇಧಿಸುವಂತೆ ...

news

ತ್ರಿವಳಿ ತಲಾಕ್: ಮೋದಿಯನ್ನು ಹೊಗಳಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಮಹಿಳೆ

ಡೆಹರಾಡೂನ್: ತ್ರಿವಳಿ ತಲಾಕ್ ವಿವಾದ ಮುಂದುವರಿದಿರುವಂತೆಯೇ ಮುಸ್ಲಿಂ ಮಹಿಳೆಯೊಬ್ಬಳು ಪ್ರಧಾನಮಂತ್ರಿ ...

news

ರಸ್ತೆಯಲ್ಲಿ ಉರುಳಿಬಿದ್ದ ಬಿಯರ್ ಲಾರಿ: ಬಿಯರ್ ಬಾಟಲ್`ಗೆ ಮುಗಿಬಿದ್ದ ಜನ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಿಯರ್ ಲಾರಿಯಿಂದ ಕೆಳಗೆಬಿದ್ದ ಬಿಯರ್ ಬಾಟಲ್`ಗಳನ್ನ ...

news

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಮತ್ತಿತರರ ವಿರುದ್ಧಧ ಒಳ ಸಂಚು ಆರೋಪದ ಮರು ವಿಚಾರಣೆಗೆ ಸುಪ್ರೀಂಕೋರ್ಟ್ ಆದೇಶ

ಭಾರೀ ಕುತೂಹಲ ಕೆರಳಿಸಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ಮುಖಂಡ ...