ರೊಹ್ಟಕ್: ಯೋಗ ಗುರು ಬಾಬಾ ರಾಮ್ದೇವ್ ಅವರ ವಿವಾದಾತ್ಮಕ ಹೇಳಿಕೆ ಹಿನ್ನಲೆಯಲ್ಲಿ ರಾಮ್ ದೇವ್ ವಿರುದ್ದ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಕೆಲ ದಿನಗಳ ಹಿಂದಷ್ಟೇ ಬಾಬ್ ರಾಮ್ ದೇವ್ ಅವರು ಭಾರತ್ ಮಾತಾ ಕಿ ಜೈ ಎನ್ನದವರ ರುಂಡ ಕಡಿಯುತ್ತೇನೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಹರಿಯಾಣ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್