ಶ್ರೀರಾಮನ ಆಶೀರ್ವಾದವಿಲ್ಲದೇ ಕಾರ್ಯಸಫಲತೆ ಅಸಾಧ್ಯ: ಸಿಎಂ ಯೋಗಿ

ರಾಯ್ಪುರ್, ಮಂಗಳವಾರ, 14 ನವೆಂಬರ್ 2017 (13:34 IST)

Widgets Magazine

ಭಾರದಲ್ಲಿ ಶ್ರೀರಾಮನ ಆಶೀರ್ವಾದವಿಲ್ಲದೇ ಯಾವುದೇ ಕಾರ್ಯ ಸಾಧ್ಯವಾಗದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸಂತ-ಕಂ- ರಾಜಕಾರಣಿಯಾಗಿರುವ ಸಿಎಂ ಯೋಗಿ ಮಾತನಾಡಿ,  ರಾಮ್ ನಮ್ಮನಂಬಿಕೆಗಳ ಕೇಂದ್ರ ಬಿಂದುವಾಗಿರುವುದರಿಂದ ರಾಮನ ಆಶೀರ್ವಾದವಿಲ್ಲದೇ ಯಾವುದೇ ಕೆಲಸ ಸಫಲವಾಗುವುದು ಅಸಾಧ್ಯ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕಾಗಿ ತೆರಳುವ ಮುನ್ನ ಸಿಎಂ ಯೋಗಿ ಶ್ರೀರಾಮನ ಆಶೀರ್ವಾದ ಪಡೆದು ಪ್ರಚಾರ ಆರಂಭಿಸಿದ್ದಾರೆ.
 
ಸರ್ಕಾರ ಶೀಘ್ರದಲ್ಲೇ ಅಯೋಧ್ಯೆಯಲ್ಲಿ ನಿರ್ಮಾಣಕ್ಕಾಗಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.ಸರಕಾರ  ಎಲ್ಲರ ಭಾವನೆಗಳನ್ನು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ.
 
ರಾಯ್ಪುರದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, "ಛತ್ತೀಸ್ ಗಢ್  ಶ್ರೀರಾಮ್ ದೇವರ ನನಿಹಾಲ್" ಎಂದು ನಂಬಲಾಗಿದೆ. ನಂಬಿಕೆಯ ಪ್ರಕಾರ, ರಾಮನು ಮೊದಲು 'ನನಿಹಾಲ್' ನಲ್ಲಿ ನೆಲೆಸಿದ ನಂತರ ಜನ್ಮಸ್ಥಳ ಅಯೋಧ್ಯಾಗೆ ತೆರಳಿದರು. ನಿಮ್ಮ ನಂಬಿಕೆ ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
 
ಭಾರತ, ಅಯೋಧ್ಯೆಯೊಂದಿಗೆ ಹೆಚ್ಚಿನ ನಿಕಟ ಸಂಬಂಧ ಹೊಂದಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಶಿಕಲಾ ನಿವಾಸದಲ್ಲಿ 1430 ಕೋಟಿ ಮೌಲ್ಯದ ಚಿನ್ನ, ವಜ್ರ, ನಗದು ಹಣ ಪತ್ತೆ

ಚೆನ್ನೈ: ಜೈಲಿನಲ್ಲಿರುವ ಎಐಎಡಿಎಂಕೆ ನಾಯಕ ವಿ.ಕೆ. ಶಶಿಕಲಾ ಮತ್ತು ಜಯಾ ಟಿವಿ ಕುಟುಂಬದ ಒಡೆತನದ ಆವರಣದಲ್ಲಿ ...

news

ವಿವಾಹ ಪ್ರಸ್ತಾಪ ತಿರಸ್ಕರಿಸಿದ ಯುವತಿಯನ್ನು ಸಜೀವವಾಗಿ ದಹಿಸಿದ ಯುವಕ

ಚೆನ್ನೈ: ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ 22 ವರ್ಷದ ಯುವತಿಯನ್ನು ಜೀವಂತವಾಗಿ ದಹಿಸಿದ ಆರೋಪಿ ...

news

‘ಸದ್ಯದಲ್ಲೇ ಸಚಿವ ಡಿಕೆಶಿ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ’

ಬೆಂಗಳೂರು: ಸದ್ಯದಲ್ಲೇ ಇಂಧನ ಸಚಿವ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ ಎಂದು ...

news

ಕೆಜೆ ಜಾರ್ಜ್ ರಾಜೀನಾಮೆಗೆ ಮುಗಿಬಿದ್ದ ಬಿಜೆಪಿ

ಬೆಳಗಾವಿ: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದಿದ್ದ ಬೆಳಗಾವಿ ಸುವರ್ಣಸೌಧದ ವಿಶೇಷ ...

Widgets Magazine