ಕೇರಳ, ತಮಿಳುನಾಡಿನಲ್ಲಿ ಓಖಿ ಚಂಡಮಾರುತದ ಅಬ್ಬರ

ತಿರುವನಂತಪುರಂ, ಶುಕ್ರವಾರ, 1 ಡಿಸೆಂಬರ್ 2017 (09:24 IST)

ತಿರುವನಂತಪುರಂ: ಓಖಿ ಚಂಡಮಾರುತರ ಅಬ್ಬರಕ್ಕೆ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇದುವರೆಗೆ ಸುಮಾರು ಏಳು ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.
 

ತಿರುವನಂತಪುರ, ಶಬರಿಮಲೆ ಮುಂತಾದೆಡೆ ಬಿರಾಗಳಿಯಿಂದ ಕೂಡಿದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಈ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ. ಬಿರುಗಾಳಿ ಹಿನ್ನಲೆಯಲ್ಲಿ ಇಂದು ಕೇರಳದ ಹಲವೆಡೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
 
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ನಿನ್ನೆಯಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಒಳನಾಡಿನಲ್ಲೂ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾಡಗೀತೆ ಹಾಡಲು ಹೋಗಿ ಎಡವಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಯೋಜಿಸಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ...

news

ರಾಹುಲ್ ಗಾಂಧಿ ಹಿಂದೂಯೇತರ ಬುಕ್ ನಲ್ಲಿ ಸಹಿ ಮಾಡಿರಲಿಲ್ಲ

ನವದೆಹಲಿ: ಗುಜರಾತ್ ನ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಭೇಟಿ ಮಾಡಿದ ರಾಹುಲ್ ಗಾಂಧಿ ಹಿಂದೂಯೇತರ ಬುಕ್ ...

news

88 ವಿದ್ಯಾರ್ಥಿನಿಯರನ್ನು ನಗ್ನಗೊಳಿಸಿ ಶಿಕ್ಷೆ ನೀಡಿದ ಮೂವರು ಶಿಕ್ಷಕರು

ಇಟಾನಗರ್: ಮುಖ್ಯ ಶಿಕ್ಷಕಿಯ ವಿರುದ್ಧ ಅಸಭ್ಯ ಶಬ್ದಗಳನ್ನು ಬರೆದಿದ್ದಾರೆ ಎಂದು ಆರೋಪಿಸಿ 88 ...

news

ಪ್ರಧಾನಿ ಮೋದಿ ಬಿಗ್‌ಬಿ ಗಿಂತ ಉತ್ತಮ ನಟ: ರಾಹುಲ್ ಗಾಂಧಿ

ಗಾಂಧಿನಗರ: ಪ್ರಖ್ಯಾತ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭಿಸಿದ ...

Widgets Magazine
Widgets Magazine